mosque

Uttar Pradesh: ಮಸೀದಿ ಮೇಲೆ ಸೌದಿ ಅರಬೀಯಾ ಧ್ವಜ ಹಾರಾಟ, ಓರ್ವನ ಬಂಧನ
ಬಳಿಕ ಸಬ್ ಇನ್ಸ್‌ಪೆಕ್ಟರ್ ಜಾಫರ್ ಅಯೂಬ್ ತಮ್ಮ ತಂಡದೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಧ್ವಜವನ್ನು ತೆಗೆದಿದ್ದಾರೆ. ಗ್ರಾಮದ ಯುವಕನೊಬ್ಬ ಧ್ವಜ ಹಾರಾಟ ನಡೆಸಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಮಸೀದಿಯಲ್ಲಿ ಬಾಲ್ಯ ವಿವಾಹಕ್ಕೆ ಯತ್ನ; ಪ್ರಕರಣ ದಾಖಲು
ಅಶೋಕ್ ನಗರ ಪೊಲೀಸರು ಬಾಲ್ಯ ವಿವಾಹ ನಿರ್ಬಂಧ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಆಪರೇಷನ್ ಸಿಂಧೂರ: ಮೇ 9 ಶುಕ್ರವಾರ ರಾಜ್ಯದ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ
ನಾಳೆ ಶುಕ್ರವಾರ ಮಸೀದಿಗಳಲ್ಲಿ ಮುಸಲ್ಮಾನರೆಲ್ಲರೂ ಸೇರಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಭಾರತೀಯ ಸೈನಿಕರಿಗೆ ಕೃತಜ್ಞತೆ, ಧೈರ್ಯ ಹಾಗೂ ಶಕ್ತಿ ತುಂಬಲು ಮಸೀದಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ನೂರು ಜನ ಮುಸ್ಲಿಮರ ಮಧ್ಯೆ ಐವತ್ತು ಹಿಂದೂಗಳಿಗೆ ರಕ್ಷಣೆ ಇದೆಯೇ; ದೇವಾಲಯ ಕೆಡವಿ ಮಸೀದಿ ನಿರ್ಮಿಸಿದ 54 ಸ್ಥಳಗಳನ್ನು ಗುರುತಿಸಿದ್ದೇವೆ: ಯೋಗಿ ಆದಿತ್ಯನಾಥ್
ಹಿಂದೂ ದೇವಾಲಯಗಳನ್ನು ನಾಶಪಡಿಸಿದ ನಂತರ ನಿರ್ಮಿಸಲಾದ ಪೂಜಾ ಸ್ಥಳಗಳನ್ನು ದೇವರು ಸ್ವೀಕರಿಸುವುದಿಲ್ಲ ಎಂದು ಇಸ್ಲಾಂ ಹೇಳುತ್ತದೆ.

ಮಸೀದಿ ಆವರಣದಲ್ಲಿ 'ಜೈ ಶ್ರೀ ರಾಮ್' ಘೋಷಣೆ ಕೂಗುವುದು ಹೇಗೆ ಅಪರಾಧ?: ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ
ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಕೂಗುವುದು ಹೇಗೆ ಅಪರಾಧ? ಈ ಬಗ್ಗೆ ನಿಮ್ಮ ನಿಲುವು ತಿಳಿಸಿ ಎಂದು ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.

ಕೇಂದ್ರ ಗಾಜಾದಲ್ಲಿ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 21 ಮಂದಿ ಸಾವು
ಮಸೀದಿಯಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಮಾಸ್ ಭಯೋತ್ಪಾದಕರ ಮೇಲೆ ನಿಖರವಾದ ದಾಳಿ ನಡೆಸಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ.

ಹಿಮಾಚಲ ಪ್ರದೇಶ: ಮಸೀದಿಗೆ 2 ಲಕ್ಷ ರೂ. ನೀಡಿದ್ದ ಬಿಜೆಪಿಯ ಜೈರಾಮ್ ಠಾಕೂರ್- ಕಾಂಗ್ರೆಸ್
ಮಸೀದಿ ಧ್ವಂಸ ಹಿನ್ನೆಲೆಯಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಕೆಲ ಬಿಜೆಪಿಯವರು ಹಾಗೂ ಸಮಾಜ ವಿರೋಧಿಗಳು ಪಾಲ್ಗೊಂಡಿದ್ದು, ಕಲ್ಲು ತೂರಾಟ ನಡೆಸಿದ್ದರಿಂದ ಆರು ಮಂದಿ ಪೊಲೀಸರು ಗಾಯಗೊಂಡಿದ್ದರು.

ಮಂಗಳೂರು: ವಿಜಯೋತ್ಸವ ಬಳಿಕ ಮಸೀದಿ ಮುಂದೆ ಘೋಷಣೆ, ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ!
ಸಂಸದರಾಗಿ ಆಯ್ಕೆಗೊಂಡ ಬ್ರಿಜೇಶ್ ಚೌಟ ಅವರ ವಿಜಯೋತ್ಸವ ಗ್ರಾಮ ಸಮಿತಿ ವತಿಯಿಂದ ಬೋಳಿಯಾರಿನಿಂದ ಧರ್ಮನಗರದವರೆಗೆ ಆಯೋಜಿಸಲಾಗಿತ್ತು.

ಉತ್ತರಪ್ರದೇಶದಲ್ಲಿ ಕಟ್ಟೆಚ್ಚರ: ಹೋಳಿ ಹಿನ್ನಲೆ ಅಲಿಘರ್‌ನಲ್ಲಿ ಮಸೀದಿಗಳನ್ನು ಕಪ್ಪು ಟಾರ್ಪಾಲ್‌ನಿಂದ ಮುಚ್ಚಲಾಗಿದೆ, ವಿಡಿಯೋ!
ಹೋಳಿ ಹಿನ್ನೆಲೆಯಲ್ಲಿ ಅಲಿಘರ್‌ನ ಸೂಕ್ಷ್ಮ ಪ್ರದೇಶಗಳಲ್ಲಿರುವ ನಾಲ್ಕು ಮಸೀದಿಗಳಿಗೆ ಟಾರ್ಪಾಲ್ ಹಾಕಲಾಗಿದೆ.

