mosque

ಪೌರತ್ವ ತಿದ್ದುಪಡಿ ಕಾಯ್ದೆ: ಮಸೀದಿಗೆ ಹೋಗಿ ಜನರಲ್ಲಿ ಅರಿವು ಮೂಡಿಸಿದ ಪೊಲೀಸ್ ಅಧಿಕಾರಿ!
ಗಲಭೆ, ಹಿಂಸಾಚಾರವಾಗುತ್ತಿದ್ದರೆ ಜನರಲ್ಲಿ ಅರಿವು ಮೂಡಿಸುವುದು ಅತ್ಯಂತ ಉತ್ತಮ ಪರಿಹಾರ, ಈ ಪೊಲೀಸ್ ಅಧಿಕಾರಿ ಮಾಡಿದ್ದು ಕೂಡ ಅದನ್ನೇ. ರಾಜ್ಯದ ಅಲ್ಲಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಭಟನೆ ನಡೆಯುತ್ತಿರುವಾಗ ಎರಡು ಮಸೀದಿಗಳಿಗೆ ಹೋಗಿ ಮುಸಲ್ಮಾನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.

ಅಯೋಧ್ಯೆ: ಮಸೀದಿ ನಿರ್ಮಾಣಕ್ಕೆ ಜಮೀನು ನೀಡಲು ಮುಂದಾದ ಹಿಂದೂ ಕುಟುಂಬಗಳು
ದಶಕಗಳಿಂದ ಬಗೆಹರಿಯದಿದ್ದ ಅಯೋಧ್ಯೆ ಜಮೀನು ವಿವಾದ ಪ್ರಕರಣವನ್ನು ನವೆಂಬರ್ 9 ರಂದು ಸುಪ್ರೀಂ ಕೋರ್ಟ್ ಇತ್ಯರ್ಥ ಪಡಿಸಿ ತೀರ್ಪು ನೀಡಿದ ನಂತರ ಕೋಮು ಶಾಂತಿ ಮತ್ತು ಸಾಮರಸ್ಯವನ್ನು ಬಲಪಡಿಸುವ ಪ್ರಯತ್ನಗಳಿಗೆ ಸ್ಪಷ್ಟ ಉದಾಹರಣೆಯಾಗಿ ಸ್ಥಳೀಯ ಕೆಲವರು ಈ ಪ್ರದೇಶದಲ್ಲಿ ಮಸೀದಿ ನಿರ್ಮಾಣಕ್ಕೆ ತಮ್ಮ ಜಮೀನು ನೀಡಲು ಮುಂದಾಗಿದ್ದಾರೆ.

ಅಯೋಧ್ಯೆ ತೀರ್ಪು: ಮಸೀದಿಗೆ 5 ಎಕರೆ ಭೂಮಿ ಯಾಕೆ..? ಮಹಾಸಭಾದಿಂದ ಪರಿಶೀಲನಾ ಅರ್ಜಿ?
ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅಖಿಲ ಭಾರತೀಯ ಹಿಂದೂ ಮಹಾಸಭಾ ಮರು ಪರಿಶೀಲನಾ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಮುಸ್ಲಿಂ ಮಹಿಳೆಯರಿಗೂ ಮಸೀದಿ ಪ್ರವೇಶಕ್ಕೆ ಅವಕಾಶ ಕೋರಿ ಮನವಿ: ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ಮಸೀದಿಗಳಲ್ಲಿ ಮಹಿಳೆಯರ ಪ್ರವೇಶ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರವನ್ನು ಕೇಳಿದೆ.

ಮಂಗಳೂರು: ವೇಗವಾಗಿ ಬಂದು ಮಸೀದಿಯೊಳಗೆ ನುಗ್ಗಿದ ಓಮ್ನಿ, ಭಯಾನಕ ವಿಡಿಯೋ ವೈರಲ್!
ಬಂಟ್ವಾಳ ತಾಲೂಕಿನ ಫರಂಗಿಪೇಟೆ ಬಳಿ ಕಾರೊಂದು ವೇಗವಾಗಿ ಬಂದು ಮಸೀದಿಯೊಳಗೆ ನುಗ್ಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದ ಭೀಕರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಂಗಳೂರು: ಮಸೀದಿಯೊಳಗೆ ನುಗ್ಗಿದ ಕಾರು; ಐವರಿಗೆ ಗಾಯ, ಓರ್ವ ಕೂದಲೆಳೆ ಅಂಚಿನಿಂದ ಪಾರು; ವಿಡಿಯೋ ವೈರಲ್
ಮಂಗಳೂರಿನ ಫರಂಗಿಪೇಟೆಯಲ್ಲಿರುವ ಮಸೀದಿಗೆ ಕಾರು ನುಗ್ಗಿ ಅಪಘಾತ ಸಂಭವಿಸಿದೆ. ಅ.22 ರಂದು ನಡೆದ ಘಟನೆಯಲ್ಲಿ 5 ಜನರಿಗೆ ಗಾಯಗಳಾಗಿದ್ದು, ಘಟನೆಯಲ್ಲಿ ಓರ್ವ ಕೂದಲೆಳೆ ಅಂಚಿನಿಂದ ಜೀವಹಾನಿಯಿಂದ ಪಾರಾಗಿದ್ದಾರೆ.

ಅಯೋಧ್ಯೆಗೆ ಬಾಬರ್ ಹೋಗಿರಲಿಲ್ಲ, ಮಸೀದಿ ನಿರ್ಮಾಣವಾಗೇ ಇಲ್ಲ: ಸ್ವಾಮಿ ಗೋವಿಂದಾನಂದ ಸರಸ್ವತಿ
ಅಯೋಧ್ಯೆಗೆ ಬಾಬರ್ ಎಂದಿಗೂ ಹೋಗಿರಲಿಲ್ಲ, ಆತ ಅಥವಾ ಆತನ ಅಧಿಕಾರಿಗಳು ಅಲ್ಲಿ ಮಸೀದಿ ನಿರ್ಮಾಣ ಮಾಡಿದ್ದರು ಎಂಬುಸು ಸುಳ್ಳು ಇತಿಹಾಸಕಾರರಿಂದ ಸೃಷ್ಟಿಯಾದ ಮಾಹಿತಿ, ಅಯೋಧ್ಯೆ ರಾಮಮಂದಿರವಿದ್ದ ಜಾಗದಲ್ಲಿ ಮಸೀದಿ ನಿರ್ಮಾಣವಾಗೇ ಇಲ್ಲ

ಬಿಹಾರ: ಶತಮಾನಗಳಷ್ಟು ಹಳೆಯದಾದ ಮಸೀದಿ ನಿರ್ವಹಣೆ ಮಾಡುತ್ತಿರುವ ಹಿಂದೂಗಳು!
ಧರ್ಮದ ವಿಚಾರದಲ್ಲಿ ದೇಶದಲ್ಲಿ ಪ್ರತಿನಿತ್ಯ ಗುಂಪು ಹಲ್ಲೆ, ಘರ್ಷಣೆಗಳು ನಡೆಯುತ್ತಿರುವುದನ್ನು ನಾವು ಕಂಡಿದ್ದೇವೆ. ದಿನನಿತ್ಯ ಕೇಳುತ್ತಿದ್ದೇವೆ. ಆದರೆ, ಬಿಹಾರದ ನಳಂದಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಅಪರೂಪ ಎಂಬಂತೆ ಹಿಂದೂಗಳು ಮಸೀದಿಯನ್ನು ನಿರ್ವಹಣೆ ಮಾಡುತ್ತಾ ಬಂದಿದ್ದಾರೆ.

ತಾಜ್'ಮಹಲ್ ವಿಶ್ವದ 7ನೇ ಅದ್ಬುತ, ನಮಾಜ್ ಮಾಡಲು ಬೇರೆ ಮಸೀದಿಗಳಿವೆ: ಸುಪ್ರೀಂ ಕೋರ್ಟ್
ವಿಶ್ವದ 7 ಅದ್ಬುತಗಳಲ್ಲಿ ತಾಜ್ ಮಹಲ್ ಕೂಡ ಒಂದಾಗಿದ್ದು, ನಮಾಜ್ ಮಾಡಲು ಬೇರೆ ಮಸೀದಿಗಳಿವೆ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ...

