mosques

ಶಬ್ದ ಮಾಲಿನ್ಯ: ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ, ಪೊಲೀಸರಿಗೆ ಹೈಕೋರ್ಟ್ ಸೂಚನೆ
ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಲು ಯಾವ ಕಾನೂನಿನ ಅಡಿ ಅವಕಾಶ ಮಾಡಿಕೊಡಲಾಗಿದೆ ಎಂಬ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಪೊಲೀಸರಿಗೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

ಮಸೀದಿ, ಮದರಸಾಗಳಿಗೆ ನೀಡುತ್ತಿದ್ದ ತಸ್ತಿಕ್ ಭತ್ಯೆ ನಿಲ್ಲಿಸಿದ ಮುಜರಾಯಿ ಇಲಾಖೆ!
ಮಸೀದಿ ಮತ್ತು ಮದರಸಾಗಳ ಮೌಲ್ವಿಗಳಿಗೆ ನೀಡಲಾಗುತ್ತಿದ್ದ ತಸ್ತಿಕ್ ಭತ್ಯೆಯನ್ನು ನಿಲ್ಲಿಸುವಂತೆ ರಾಜ್ಯ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಬುಧವಾರ ಆದೇಶಿಸಿದ್ದಾರೆ.

ಮಸೀದಿ ಲೌಡ್ ಸ್ಪೀಕರ್ ಗಳಲ್ಲಿ ಆಜಾನ್ ಕೂಗಿಗೆ ಅಲ್ಲಹಾಬಾದ್ ಹೈಕೋರ್ಟ್ ಬ್ರೇಕ್!
ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಗಳ ಮೂಲಕ ಆಜಾನ್ ಕೂಗುವುದಕ್ಕೆ ಉತ್ತರ ಪ್ರದೇಶದ ಅಲ್ಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕೊರೋನಾ ಎಫೆಕ್ಟ್: ಮಸೀದಿಗಳಲ್ಲಿ ಪ್ರಾರ್ಥನೆ ಅವಧಿ ಕಡಿತಕ್ಕೆ ಸೂಚನೆ
ಕೊರೋನಾ ಭೀತಿ ಹಿನ್ನೆಲೆಯಲ್ಲಿ ಮಸೀದಿಯಲ್ಲಿ ಸ್ವಚ್ಛತೆ ಕಾಪಾಡುವುದರ ಜೊತೆಗೆ ಶುಕ್ರವಾರದ ಪ್ರಾರ್ಥೆಯನ್ನು 15 ನಿಮಿಷಕ್ಕೆ ಕಡಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸೂಚನೆ ನೀಡಿದೆ.

ಮಸೀದಿಗಳಿಗೆ ಮಹಿಳೆಯರ ಪ್ರವೇಶಕ್ಕೆ ಧಾರ್ಮಿಕ ಗ್ರಂಥಗಳ ಅನುಮತಿ ಇದೆ: ಸುಪ್ರೀಂ ಕೋರ್ಟ್ ಗೆ ಮುಸ್ಲಿಂ ಸಂಸ್ಥೆ
ಮಸೀದಿಗಳಿಗೆ ಮಹಿಳೆಯರು ಪ್ರವೇಶಿಸುವುದಕ್ಕೆ ಧಾರ್ಮಿಕ ಗ್ರಂಥಗಳಲ್ಲಿ ಅನುಮತಿ ಇದೆ ಎಂದು ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ.

ಮಸೀದಿಗಳಿಗೆ ಮುಸ್ಲಿಂ ಮಹಿಳೆಯರ ಪ್ರವೇಶ: ಕೇಂದ್ರಕ್ಕೆ ಸುಪ್ರೀಂ ನೋಟೀಸ್
ದೇಶದಲ್ಲಿನ ಎಲ್ಲ ಮಸೀದಿಗಳಿಗೆ ಮುಸ್ಲಿಂ ಮಹಿಳೆಯರ ಪ್ರವೇಶಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಎತ್ತಿಕೊಂಡಿದೆ.

ಶಬರಿಮಲೆ ಎಫೆಕ್ಟ್: ಮಸೀದಿಗೆ ಮಹಿಳೆ ಪ್ರವೇಶ ಕೋರಿ ಅರ್ಜಿ, ಕೇಂದ್ರ, ಮುಸ್ಲಿಂ ನ್ಯಾಯಮಂಡಳಿಗೆ ಸುಪ್ರೀಂ ನೋಟೀಸ್
ಮುಸ್ಲಿಂ ಮಹಿಳೆಯರು ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು, ಮುಸ್ಲಿಂ ಮಹಿಳೆಯರಿಗೆ ಮಸೀದಿ ಪ್ರವೇಶಕ್ಕಿರುವ ನಿಷೇಧ ತೆರವಾಗಬೇಕೆಂದು ಕೋರಿ ಸಲ್ಲಿಕೆಯಾಗಿದ್ದ....

ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿ: ಸುಪ್ರೀಂ ಮೆಟ್ಟಿಲೇರಲು ಕೇರಳ ಮಹಿಳಾ ವೇದಿಕೆ ಸಿದ್ಧತೆ
ಶಬರಿಮಲೆಗೆ ತೆರಳಲು ಮಹಿಳೆಯರಿಗೆ ವಯಸ್ಸಿನ ಮಿತಿ ಇಲ್ಲದೇ ಅನುಮತಿ ನೀಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪಿನಿಂದ ಪ್ರೇರಣೆ ಪಡೆದಿರುವ ಮುಸ್ಲಿಂ ಸಮುದಾಯದ ಮಹಿಳೆಯರು ಈಗ ಕೋರ್ಟ್ ಮೆಟ್ಟಿಲೇರಿದ್ದಾರೆ.

ಎಲ್ಲಾ ಮಸೀದಿಗಳೂ ರಾಷ್ಟ್ರಧ್ವಜ ಹಾರಿಸುವುದು ಕಡ್ಡಾಯ: ಚೀನಾ ಇಸ್ಲಾಮಿಕ್ ಸಂಸ್ಥೆಯ ಆದೇಶ
ಚೀನಾದಲ್ಲಿರುವ ಎಲ್ಲಾ ಮಸೀದಿಗಳೂ ರಾಷ್ಟ್ರಧಜವನ್ನು ಕಡ್ಡಾಯವಾಗಿ ಹಾರಿಸಬೇಕೆಂದು ಚೀನಾದ ಇಸ್ಲಾಮಿಕ್ ಸಂಸ್ಥೆ ಆದೇಶ ಹೊರಡಿಸಿದೆ.

