mosquitoes

ಸೊಳ್ಳೆಗಳ ಕಾಟಕ್ಕೆ ಹೇಳಿ ಗುಡ್‌ಬೈ! ಇಲ್ಲಿದೆ ಸೊಳ್ಳೆ ಓಡಿಸಲು ಸಿಂಪಲ್ ಮನೆಮದ್ದು
ಸಂಜೆಯಾಗುತ್ತಿದ್ದಂತೆ ಮನೆಯೊಳಗೆ ಸೊಳ್ಳೆಗಳ ಕಾಟ ಹೆಚ್ಚಾಗುವುದು ಪ್ರತಿಯೊಂದು ಮನೆಯ ಸಮಸ್ಯೆಯಾಗಿದೆ. ರಾಸಾಯನಿಕ ವಸ್ತುಗಳನ್ನು ಬಳಸುವುದರಿಂದ ಆರೋಗ್ಯಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚು! ಆದ್ರೆ, ಮನೆಯಲ್ಲೇ ಇರುವ ಕೆಲವು ವಸ್ತುಗಳನ್ನು ಬಳಸಿಕೊಂಡು ಸೊಳ್ಳೆಗಳನ್ನು ಸುಲಭವಾಗಿ ಓಡಿಸಬಹುದು.

ನಗರದಲ್ಲಿ ಡೆಂಗ್ಯೂ ಹೆಚ್ಚಳ: ಸೊಳ್ಳೆಗಳ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ
ಓವಿ ಟ್ರ್ಯಾಪ್ಅಳವಡಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಚಾಲನೆ ನೀಡಿದರು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೊಳ್ಳೆಗಳ ಕಾಟ: ಪ್ರಯಾಣಿಕರ ಪರದಾಟ ಕೇಳುವವರಾರು?
ಎಂಟು ತಿಂಗಳ ಹಿಂದೆ ಉದ್ಘಾಟನೆಗೊಂಡು ಗಮನ ಸೆಳೆದಿದ್ದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಪ್ರಯಾಣಿಕರು ಕಿರಿಕಿರಿ ಎದುರಿಸುವಂತಾಗಿದೆ.

ಸೊಳ್ಳೆಗಳಿಂದಲೂ ಕೊರೋನಾ ವೈರಸ್ ಸೋಂಕು ಹರಡುತ್ತಿದೆಯೇ?; ತಜ್ಞರು ಹೇಳಿದ್ದೇನು?
ದೇಶದಲ್ಲಿ ಮಾರಕ ಕೊರೋನಾ ವೈರಸ್ ಗಣನೀಯ ಪ್ರಮಾಣವಾಗಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ವೈರಸ್ ಸೋಂಕು ಹೆಚ್ಚಳಕ್ಕೆ ಕಾರಣವೇನು ಎಂಬ ಪ್ರಶ್ನೆ ಹುಟ್ಟಿದ್ದು, ಸೊಳ್ಳೆಗಳಿಂದ ಸೋಂಕು ಹರಡುತ್ತಿದೆಯೇ ಎಂಬ ಅನುಮಾನ ಮೂಡತೊಡಗಿದೆ.

ದಲಿತರ ಮನೆಯಲ್ಲಿ ಇಡೀ ರಾತ್ರಿ ಸೊಳ್ಳೆ ಕಚ್ಚುತ್ತವೆ: ಉತ್ತರ ಪ್ರದೇಶ ಸಚಿವೆಯ ಹೇಳಿಕೆ
ಉತ್ತರ ಪ್ರದೇಶದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಡಿನ್ನರ್ ವಿತ್ ದಲಿತ್ಸ್ ಅಭಿಯಾನದಿಂದ ಪಕ್ಷಕ್ಕೆ ಮುಜುಗರ ಉಂಟಾಗುವ ರೀತಿಯ ಮತ್ತೊಂದು ಘಟನೆ ನಡೆದಿದ್ದು, ದಲಿತರ ಮನೆಯಲ್ಲಿ ಇಡೀ ರಾತ್ರಿ ಸೊಳ್ಳೆಗಳು

ಚೀನಾದ ಹೈಟೆಕ್ ಮಿಲಿಟರಿ ತಂತ್ರಜ್ಞಾನಕ್ಕೆ ಈಗ ಸೊಳ್ಳೆಗಳೇ ಟಾರ್ಗೆಟ್
ಚೀನಾದ ಮಿಲಿಟರಿ ತಂತ್ರಜ್ಞಾನದ ಬೆಳವಣಿಗೆಯ ವೇಗ ಇಡೀ ವಿಶ್ವವನ್ನೇ ಬೆರಗುಗೊಳಿಸುತ್ತಿದೆ. ಈ ನಡುವೆಯೇ ಚೀನಾದ ಮಿಲಿಟರಿ ತಂತ್ರಜ್ಞಾನಕ್ಕೆ ಹೊಸ ಸವಾಲು ಎದುರಾಗಿದೆ.

ದೇಶದಿಂದ ಸೊಳ್ಳೆಗಳನ್ನು ಓಡಿಸಲು ನಾವು ದೇವರಲ್ಲ: ಸುಪ್ರೀಂ ಕೋರ್ಟ್
ದೇಶದಿಂದ ಸೊಳ್ಳೆಗಳನ್ನು ಓಡಿಸಿ ಎಂದು ವ್ಯಕ್ತಿಯೊಬ್ಬರು ಅರ್ಜಿ ಹಾಕಿದ್ದಕ್ಕೆ, ನೀವೇನು ನಮ್ಮಲ್ಲಿ ಕೇಳುತ್ತಿದ್ದೀರಿ, ಅದನ್ನು ದೇವರು ...

ಸಾಂಕ್ರಾಮಿಕ ರೋಗ ತಡೆಗೆ 2 ಕೋಟಿ ಸೊಳ್ಳೆ ಬಿಟ್ಟ ಗೂಗಲ್!
ಖ್ಯಾತ ಸರ್ಚ್ ಎಂಜಿನ್ ಗೂಗಲ್ ತನ್ನ ಸಹಭಾಗಿತ್ವದ ಸಂಸ್ಥೆ ಮೂಲಕ ಅಮೆರಿಕದಲ್ಲಿ ಬರೊಬ್ಬರಿ 2 ಕೋಟಿ ಸೊಳ್ಳೆಗಳನ್ನು ವಾತಾವರಣಕ್ಕೆ ಬಿಡುವುದಾಗಿ ಹೇಳಿಕೊಂಡಿದೆ...

ಗಡಿಮೂಲಕ ಒಳನುಸುಳುತ್ತಿರುವ ಸೊಳ್ಳೆಗಳನ್ನು ನಿಯಂತ್ರಿಸಲು ಸರ್ಕಾರ ಅಸಮರ್ಥ: ಗೌತಮ್ ಗಂಭೀರ್
ಜಮ್ಮು ಕಾಶ್ಮೀರದ ಉರಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಗೌತಮ್ ಗಂಭೀರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ....

