ದೇಶಪ್ರಧಾನಿ ಮೋದಿ ಭಾರತದ ನೆಚ್ಚಿನ ವ್ಯಕ್ತಿ, ಎರಡನೇ ಸ್ಥಾನದಲ್ಲಿ ಧೋನಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತ ಜನರಿಂದ ಅತೀ ಹೆಚ್ಚು ಮೆಚ್ಚುಗೆ ಗಳಿಸಿದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಈ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2ನೇ ಸ್ಥಾನ ಪಡೆದುಕೊಂಡಿದ್ದಾರೆ.