ಬಾಲಿವುಡ್ದೇಶದ ಅತ್ಯಂತ ಅಪಾಯಕಾರಿ ಸೆಲೆಬ್ರಿಟಿಗಳ ಟಾಪ್ 10 ಪಟ್ಟಿಯಲ್ಲಿ ಟಬು, ತಾಪ್ಸಿ, ಅನುಷ್ಕಾಗೆ ಸ್ಥಾನ
ಆನ್ ಲೈನ್ ಹುಡುಕಾಟದಲ್ಲಿ ದೇಶದ ಅತ್ಯಂತ ಅಪಾಯಕಾರಿ ಸೆಲೆಬ್ರಿಟಿಗಳ ಟಾಪ್ 10 ಪಟ್ಟಿಯಲ್ಲಿ ಬಾಲಿವುಡ್ ತಾರೆಗಳಾದ ಟಬು, ತಾಪ್ಸೀ ಪನ್ನು, ಅನುಷ್ಕಾ ಶರ್ಮಾ ಮತ್ತು ಸೋನಾಕ್ಷಿ ಸಿನ್ಹಾ ಸ್ಥಾನ ಪಡೆದಿದ್ದಾರೆ. ಆದರೆ, ಪುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಮೊದಲ ಸ್ಥಾನದಲ್ಲಿದ್ದಾರೆ.