ದೇಶಭಾರತೀಯ ಪ್ರಜಾಪ್ರಭುತ್ವ ಅತ್ಯಂತ ಸಂಕಷ್ಟ ಸ್ಥಿತಿಯಲ್ಲಿದೆ: ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೂರು ಕೃಷಿ ಮಸೂದೆಗಳು ಹಾಗೂ ಕೋವಿಡ್-19 ನಿರ್ವಹಣೆ, ಆರ್ಥಿಕ ಹಿಂಜರಿತ, ದಲಿತರ ಮೇಲಿನ ದೌರ್ಜನ್ಯ ಸೇರಿದಂತೆ ಹಲವು ವಿಷಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.