ಮೊಹಮ್ಮದ್ ಅಜರುದ್ದೀನ್ (156) ಸಚಿನ್ ತೆಂಡೂಲ್ಕರ್ (140), ರಾಹುಲ್ ದ್ರಾವಿಡ್ (124) ಮತ್ತು ಸುರೇಶ್ ರೈನಾ (102) ಕ್ಯಾಚ್ ಪಡೆದಿರುವ ಭಾರತದ ಇತರ ಆಟಗಾರರು