ದೇಶ X ನಲ್ಲಿ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಧಾನಿ ನಂತರ ಸಿಎಂ ಯೋಗಿ ಆದಿತ್ಯನಾಥ್ ಗೆ ಸ್ಥಾನ!
ಈ ಹಿಂದೆ ಟ್ವೀಟರ್ ಎಂದು ಕರೆಯಲ್ಪಡುತ್ತಿದ್ದ ಎಕ್ಸ್ ನಲ್ಲಿ ಭಾರತ ರಾಜಕೀಯದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡಾ ಒಬ್ಬರಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಕ್ತಾರರು ತಿಳಿಸಿದ್ದಾರೆ. ಹ್ಯಾಶ್ಟ್ಯಾಗ್ ಟ್ರ್ಯಾಕಿಂಗ್ ಟೂಲ್ ಟ್ವೀಟ್ ಬೈಂಡರ್ ನಿಂದ ಈ ಟ್ರೆಂಡ್ ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.