ಕ್ರಿಕೆಟ್ವಿಶ್ವಕಪ್ ಕ್ರಿಕೆಟ್ : ಟೂರ್ನಿಯಿಂದ ಹೊರಬಿದಿದ್ದರೂ ರೋಹಿತ್ ಶರ್ಮಾ ಈಗಲೂ ನಂಬರ್ 1
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಸೋತು ಟೂರ್ನಿಯಿಂದ ಹೊರಬಿದಿದ್ದರೂ ಅತಿ ಹೆಚ್ಚು ರನ್ ಪಡೆದವರ ಪಟ್ಟಿಯಲ್ಲಿ ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರೇ ಅಗ್ರಸ್ಥಾನದಲ್ಲಿದ್ದಾರೆ.