ಕ್ರಿಕೆಟ್ಧವನ್-ಶರ್ಮಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಅತ್ಯಂತ ಯಶಸ್ವೀ ಆರಂಭಿಕ ಜೋಡಿ!
ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಭಾರತೀಯರ ಅಧಿಪತ್ಯ ಮುಂದುವರೆದಿದ್ದು, ತಂಡದ ಯಶಸ್ವೀ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಜೋಡಿ ಇದೀಗ ಚಾಂಪಿಯನ್ಸ್ ಟ್ರೋಫಿಯ ಅತ್ಯಂತ ಯಶಸ್ವೀ ಜೋಡಿ ಎಂಬ ಕೀರ್ತಿಗೆ ಭಾಜನವಾಗಿದೆ.