ಕ್ರಿಕೆಟ್ಬ್ರ್ಯಾಂಡ್ ವ್ಯಾಲ್ಯೂ: ಬಾಲಿವುಡ್ ಸ್ಟಾರ್ ಗಳನ್ನು ಹಿಂದಿಕ್ಕಿ ವಿರಾಟ್ ಕೊಹ್ಲಿ ನಂಬರ್ 1
2023 ರಲ್ಲಿ 227.9 ಮಿಲಿಯನ್ ಡಾಲರ್ ಬ್ರಾಂಡ್ ಮೌಲ್ಯದೊಂದಿಗೆ, ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರನ್ನು ಹಿಂದಿಕ್ಕಿ ಭಾರತದ ಅತ್ಯಂತ ಮೌಲ್ಯಭರಿತ ಸೆಲೆಬ್ರಿಟಿ ಎಂದು ನಂಬರ್ 1 ಸ್ಥಾನ ಪಡೆದಿದ್ದಾರೆ.