ಕ್ರಿಕೆಟ್History-TV18ರ ಹೊಸ ಸಾಕ್ಷ್ಯಚಿತ್ರ: ಜಗತ್ತಿನ ಅತಿದೊಡ್ಡ ಕ್ರಿಕೆಟ್ ಮೈದಾನ ನರೇಂದ್ರ ಮೋದಿ ಕ್ರೀಡಾಂಗಣದ ರೋಚಕ ಕಥೆ!
ಹಿಸ್ಟರಿ-ಟಿವಿ18 ಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಮೈದಾನ ನರೇಂದ್ರ ಮೋದಿ ಕ್ರೀಡಾಂಗಣದ ಸಾಕ್ಷ್ಯಚಿತ್ರ ತಯಾರಿಸಿದ್ದು, ಕ್ರೀಡಾಂಗಣದ ನಿರ್ಮಾಣದ ಹಿಂದಿನ ರೋಚಕ ಕಥೆಯನ್ನು ಈ ಸಾಕ್ಷ್ಯಚಿತ್ರದ ಮೂಲಕ ಎಳೆಎಳೆಯಾಗಿ ಬಿಚ್ಚಿಡುವ ಪ್ರಯತ್ನ ಮಾಡಿದೆ.