Mother and daughter

ತಾಯಿ-ಮಗಳು ಆತ್ಮಹತ್ಯೆ ಪ್ರಕರಣ: ಮಂಡ್ಯದಲ್ಲಿ 19 ಜನರ ವಿರುದ್ಧ ಎಫ್‌ಐಆರ್ ದಾಖಲು
ಫೆಬ್ರುವರಿ 21 ರಂದು ಮಂಡ್ಯದಲ್ಲಿ ರೈಲಿಗೆ ಸಿಲುಕಿ ಲಕ್ಷ್ಮಿ ಅವರ ಮಗಳು 21 ವರ್ಷದ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಚಿತ್ರದುರ್ಗ: ಆಶ್ರಮದ ಸಂಪಿನಲ್ಲಿ ತಾಯಿ, ಮಗಳ ಶವ ಪತ್ತೆ!
ನಗರದ ತಿಪ್ಪೇರುದ್ರಸ್ವಾಮಿ ಆಶ್ರಮದಲ್ಲಿ ಸಂಪಿಯಲ್ಲಿ ತಾಯಿ ಮತ್ತು ಮಗಳ ಶವ ಪತ್ತೆಯಾಗಿದೆ. ಮೃತರನ್ನು ಭದ್ರಾವತಿಯ ಗೀತಾ (40) ಹಾಗೂ ಪ್ರಿಯಾಂಕಾ (22) ಎಂದು ಗುರುತಿಸಲಾಗಿದೆ.

ಉತ್ತರ ಕನ್ನಡ: ಅನಾರೋಗ್ಯದಿಂದ ಬಳಲುತ್ತಿದ್ದ ಮಗನ ಆತ್ಮಹತ್ಯೆಯಿಂದ ನೊಂದು ಪ್ರಾಣಕಳೆದುಕೊಂಡ ತಾಯಿ-ಮಗಳು
ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಮಹಿಳೆ ಮತ್ತು ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.

ಕೋವಿಡ್ ಭೀತಿ: ಆಂಧ್ರ ಪ್ರದೇಶದ ಕಾಕಿನಾಡದಲ್ಲಿ 2 ವರ್ಷಗಳಿಂದ ಮನೆಯೊಳಗೆ ಇದ್ದ ತಾಯಿ-ಮಗಳು!
ಕೋವಿಡ್-19 ಎಂಬ ಮಹಾಮಾರಿ ಹಲವು ರೀತಿಯಲ್ಲಿ ಜನರ ಮೇಲೆ ಪ್ರಭಾವ ಬೀರಿದ್ದನ್ನು ನೋಡಿದ್ದೇವೆ. ವಿಚಿತ್ರವೆಂಬಂತೆ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ತಾಯಿ ಮತ್ತು ಮಗಳು ಕೋವಿಡ್ ಭಯದಿಂದ ತಮ್ಮ ಮನೆಯೊಳಗೆ ಎರಡು ವರ್ಷಗಳಿಂದ ಬಂಧಿಯಾಗಿದ್ದರು.

ಕೌಟುಂಬಿಕ ಕಲಹ: ಹಾವೇರಿಯಲ್ಲಿ ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ
ಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದ ತಾಯಿ ತನ್ನ ಮಗಳ ಜತೆಸೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ನಡೆದಿದೆ.

ಬೆಂಗಳೂರು: ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ತಾಯಿ-ಮಗಳು ಯತ್ನ
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ತಾಯಿ-ಮಗಳು ಇಬ್ಬರೂ ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಸುಳ್ವಾಡಿ, ಯಾದಗಿರಿ ಬಳಿಕ ಮತ್ತೊಂದು ದುರಂತ! ವಿಷ ಹಾಕಿದ್ದ ಕಾಫಿ ಸೇವಿಸಿ ತಾಯಿ-ಮಗಳು ದುರ್ಮರಣ
ಸುಳ್ವಾಡಿ ವಿಷ ಪ್ರಸಾದ, ಯಾದಗಿರಿಯ ವಿಷದ ನೀರಿನ ದುರಂತ ಮಾಸುವ ಮುನ್ನವೇ ರಾಜ್ಯದಲ್ಲಿ ಇನ್ನೊಂದು ಅಂತಹುದೇ ಘಟನೆ ನಡೆದಿದೆ. ವಿಷ ಬೆರೆತ ಕಾಫಿ ಸೇವನೆ ಮಾಡಿ ......

