ಮಹಾಲಯ ಅಮಾವಾಸ್ಯೆ ದಿನವೇ ಕಾರಿನ ಟೈರ್ ಬ್ಲಾಸ್ಟ್ ಆಗಿ ತಾಯಿ ಹಾಗೂ ಮಗ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಬುಧವಾರ ಸಂಭವಿಸಿದೆ.