ರಾಜ್ಯತುಮಕೂರು: ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಅವಳಿ ಶಿಶು ಸಾವು; ವೈದ್ಯೆ, ಮೂವರು ನರ್ಸ್ ಸಸ್ಪೆಂಡ್- ಸಚಿವ ಸುಧಾಕರ್
ತುಮಕೂರುನಲ್ಲಿ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೊರಿದ್ದ ಜಿಲ್ಲಾಸ್ಪತ್ರೆಯ ವೈದ್ಯೆ ಹಾಗೂ ಮೂವರು ನರ್ಸ್ ಗಳನ್ನು ಆರೋಗ್ಯ ಸಚಿವ ಸುಧಾಕರ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.