ರಾಜ್ಯಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬಲಿಯಾಯ್ತು ಮೂರು ಜೀವ; ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ತಾಯಿಯೂ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್ನೋಟ್ ಸಿಕ್ಕಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ.