ರಾಜ್ಯಬಾಗಲಕೋಟೆ: ಪುಟ್ಟ ಪುಟ್ಟ ಮೂರು ಮಕ್ಕಳನ್ನು ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳನ್ನು ನೇಣು ಬಿಗಿದು ಕೊಂದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬಾಗಲಕೋಟೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ.