ದೇಶಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ರಕ್ತದ ಮಾದರಿ ಬದಲಾಯಿಸಿದ್ದ ಆರೋಪಿ ಬಾಲಕನ ತಾಯಿಯ ಬಂಧನ
ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ ಬಾಲ ಆರೋಪಿಯ ರಕ್ತದ ಮಾದರಿಯನ್ನು ಆತನ ತಾಯಿಯ ರಕ್ತದ ಮೂಲಕ ಬದಲಾಯಿಸಲಾಗಿತ್ತು ಎಂದು ದೃಢಪಟ್ಟ ನಂತರ ಪುಣೆ ಪೊಲೀಸರು ಬಾಲ ಆರೋಪಿಯ ತಾಯಿಯನ್ನು ಬಂಧಿಸಿದ್ದಾರೆ. ಇಂದು ಮಧ್ಯಾಹ್ನ ತಾಯಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.