ದೇಶಮಕ್ಕಳ ಮಾರಾಟ ಶಂಕೆ: ತೆರೇಸಾ ಚಾರಿಟೀಸ್ ಮೇಲೆ ಮೇಲೆ ಹದ್ದಿನಕಣ್ಣು
ಮಕ್ಕಳ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿರುವ ಕೇಂದ್ರ ಸರ್ಕಾರ ಮದರ್ ಥೆರೇಸಾಗೆ ಸಂಬಂಧಪಟ್ಟ ಮಿಶನರೀಸ್ ಆಫ್ ಚಾರಿಟಿ ಸೇರಿದಂತೆ, ಮಕ್ಕಳ ಆರೈಕೆ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿರುವ ಎಲ್ಲ ಸಂಸ್ಥೆಗಳೂ ನಿಗಾ ಇಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ಹೊರಡಿಸಿದೆ.