Mother

ಮಾನ್ವಿತಾ ತಾಯಿ ಚಿಕಿತ್ಸೆಗೆ ಸೋನು ಸೂದ್ ನೆರವು: ಧನ್ಯವಾದ ಹೇಳಿದ 'ಕೆಂಡ ಸಂಪಿಗೆ' ನಟಿ
ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ಮಾನ್ವಿತಾ ಕಾಮತ್, ಬಾಲಿವುಡ್ ನಟ ಸೋನು ಸೂದ್ ಅವರಿಗೆ ಧನ್ಯವಾದಗಳನ್ನು ತಿಳಿಸಿ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಮಹಡಿಯಿಂದ ಮಗುವನ್ನು ಕೆಳಗೆ ಎಸೆದು ಕೈಯಾರೆ ಕೊಂದ ತಾಯಿ: ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ
ಲೋಕದಲ್ಲಿ ಕೆಟ್ಟ ಮಕ್ಕಳಿರಬಹುದು, ಆದರೆ ಕೆಟ್ಟ ತಾಯಿ ಇರಲಾರಳು ಎಂಬುದು ರೂಢಿಯಲ್ಲಿರುವ ಮಾತು. ಆದರೆ ಬೆಂಗಳೂರಿನಲ್ಲಿ ನಡೆದ ಘಟನೆಯೊಂದು ಇದಕ್ಕೆ ಅಪವಾದವಾಗಿದೆ.

20 ವರ್ಷಗಳಿಂದ ಕಾಣೆಯಾಗಿದ್ದ ತಾಯಿ, ಪಾಕಿಸ್ತಾನದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪತ್ತೆ!
20 ವರ್ಷಗಳಿಂದ ನಾಪತ್ತೆಯಾಗಿದ್ದ ತನ್ನ ತಾಯಿಯನ್ನು ಹುಡುಕಲು ಮುಂಬೈ ಮೂಲದ ಮಹಿಳೆಗೆ ಸಹಾಯ ಮಾಡಿದ ಸಾಮಾಜಿಕ ಮಾಧ್ಯಮವು ಇದೀಗ ಮತ್ತೊಮ್ಮೆ ಅಭಿನಂದನೆಗೆ ಪಾತ್ರವಾಗಿದೆ.

ಅರ್ಜುನ್ ಸರ್ಜಾಗೆ ಮತ್ತೊಂದು ಆಘಾತ: ತಾಯಿ ಲಕ್ಷ್ಮೀದೇವಿ ವಿಧಿವಶ
ಖ್ಯಾತ ನಟ ಅರ್ಜುನ್ ಸರ್ಜಾ ತಾಯಿ ಧ್ರುವ ಸರ್ಜಾ ಅಜ್ಜಿ, ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ

ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್‌ಗೆ ಮಾತೃ ವಿಯೋಗ: ಮಂಗಳೂರಿನಲ್ಲಿ ಇಂದು ಅಂತ್ಯಕ್ರಿಯೆ
ಉದಯೋನ್ಮುಖ ನಟ, ದಿಯಾ ಖ್ಯಾತಿಯ ಪೃಥ್ವಿ ಅಂಬರ್ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು (ಜುಲೈ 15) ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ಬೆಂಗಳೂರು: ಜೈಲಿನಲ್ಲಿರುವ ಮಗನಿಗೆ ಡ್ರಗ್ಸ್ ನೀಡಲು ಹೋದ ತಾಯಿಯ ಬಂಧನ
ಜೈಲಿನಲ್ಲಿರುವ ಮಗನಿಗೆ ಮಾದಕ ವಸ್ತು ನೀಡಲು ಹೋದ ತಾಯಿಯು ಜೈಲು ಸೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಒಪ್ಪಿಗೆಯಿಲ್ಲದವನ ಜೊತೆ ಮದುವೆ: ಮಗನ ಸಹಾಯ ಪಡೆದು ಮಗಳ ತಲೆಯನ್ನೇ ಕತ್ತರಿಸಿದ ತಾಯಿ!
ಮನೆಯವರ ಒಪ್ಪಿಗೆಯಿಲ್ಲದೆ ವ್ಯಕ್ತಿಯನ್ನು ಮದುವೆಯಾದ ಯುವತಿಯ ಶಿರಚ್ಛೇದ ಮಾಡಿದ ಘಟನೆ ಮಹಾರಾಷ್ಟ್ರ ರಾಜ್ಯದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. 19 ವರ್ಷದ ಯುವತಿಯನ್ನು ಆಕೆಯ ಕಿರಿಯ ಸೋದರ ತಾಯಿಯ ಸಹಾಯದಿಂದಲೇ ಹತ್ಯೆ ಮಾಡಿದ್ದಾನೆ.

ಅವಳಿ ಮಕ್ಕಳ ತಾಯಿಯಾದ ನಟಿ ಪ್ರೀತಿ ಜಿಂಟಾ
ಖ್ಯಾತ ಬಾಲಿವುಡ್ ನಟಿ, ಒಂದು ಕಾಲದ ಸ್ಟಾರ್ ಹೀರೋಯಿನ್ ಪ್ರೀತಿ ಜಿಂಟಾ (46) ಸಂತಸ ಸುದ್ದಿ ಹಂಚಿಕೊಂಡಿದ್ದಾರೆ. ಅವಳಿ ಶಿಶುಗಳಿಗೆ ತಾಯಿಯಾಗಿರುವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮುದ್ದಿನ ಮಗಳಿಗೆ ಈ ಟಾಪ್ 10 ಬುದ್ಧಿವಾದಗಳನ್ನು ಹೇಳದ ಭಾರತೀಯ ಅಮ್ಮಂದಿರೇ ಇಲ್ಲ!
ಎಲ್ಲಾ ತಾಯಂದಿರೂ ತನಗಾದ ಕಷ್ಟಗಳು ತನ್ನ ಮಗಳಿಗೆ ಬರಬಾರದೆಂದು ಇಚ್ಛೆ ಪಡುತ್ತಾರೆ. ಹಾಗಾಗಬೇಕಾದರೆ ತಾಯಿಯಾದವಳು ಮಗಳ ಬೆಳವಣಿಗೆಗೆ ಸಹಕರಿಸಬೇಕು. ತನ್ನನ್ನು ಬೆಳೆಸಿದ ರೀತಿಯನ್ನೇ ಮಗಳ ಮೇಲೂ ಹೇರುವುದು ತಪ್ಪಾಗುತ್ತದೆ.

