Mother

ಬಾಯ್ ಫ್ರೆಂಡ್ ಜೊತೆ ಓಡಿ ಹೋದ ತಾಯಿ: ಮೂರು ಮಕ್ಕಳು ಬೀದಿಪಾಲು!
ತಾಯಿಯೊಬ್ಬಳು ಹೆತ್ತ ಮಕ್ಕಳನ್ನು ಬಿಟ್ಟು ಯುವಕನ ಜೊತೆಗೆ ಓಡಿ ಹೋದ ಘಟನೆ ಬೆಳಗಾವಿ ನಗರದ ಗಣೇಶಪುರದಲ್ಲಿ ಬೆಳಕಿಗೆ ಬಂದಿದೆ.

'ಹೆಬ್ಬುಲಿ' ನಟಿ ಅಮಲಾ ಪೌಲ್ ಮತ್ತು ಜಗತ್ ದೇಸಾಯ್ ದಂಪತಿಗೆ ಗಂಡು ಮಗು ಜನನ
ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾದಲ್ಲಿ ನಟಿಸಿದ್ದ ನಟಿ ಅಮಲಾ ಪೌಲ್ ಅವರು ಗಂಡುವಿಗೆ ತಾಯಿಯಾಗಿದ್ದಾರೆ.

ಬೆಂಗಳೂರು: ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಆಕೆಯ ಪ್ರಿಯಕರನನ್ನು ಕೊಂದ ಮಗ
ನಿರ್ಮಾಣ ಹಂತದ ಕಟ್ಟಡದಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ ನಡೆಸಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲು ಗ್ರಾಮದ ಸಾಯಿ ಮೆಡೋಸ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಕೃಷ್ಣೋಜಿ ರಾವ್ (37) ಕೊಲೆಯಾದವನು.

ಬೆಂಗಳೂರು: ಮಾನಸಿಕ ಅಸ್ವಸ್ಥೆ ಎಂಬ ಕಾರಣಕ್ಕೆ 3 ವರ್ಷದ ಮಗು ಹತ್ಯೆಗೈದ ಪಾಪಿ ತಾಯಿ!
ಮಾತುಬಾರದ, ಬುದ್ಧಿಮಾಂದ್ಯ ಮಗುವನ್ನು ಹೆತ್ತ ತಾಯಿಯೇ ಕುತ್ತಿಗೆ ಹಿಸುಕಿ ಹತ್ಯೆ ಮಾಡಿರುವ ಅಮಾನುಷ ಘಟನೆಯೊಂದು ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಗುರುವಾರ ನಡೆದಿದೆ.

ದರ್ಶನ್ʼನನ್ನು ಚಿತ್ರರಂಗದಿಂದ ಬ್ಯಾನ್ ಮಾಡಿ, ಅತ್ಯಂತ ಕಠಿಣ ಶಿಕ್ಷೆ ವಿಧಿಸಿ: ಮೃತ ರೇಣುಕಾಸ್ವಾಮಿ ತಾಯಿ ಆಕ್ರೋಶ
ನಟ ದರ್ಶನ್ʼನನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು, ಆತನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಿ ಎಂದು ಮೃತ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಆಕ್ರೋಶ ಹೊರಹಾಕಿದ್ದಾರೆ.

ಚೆನ್ನೈ: 4ನೇ ಮಹಡಿಯಿಂದ ಬಿದ್ದ ಮಗು ರಕ್ಷಣೆ ಪ್ರಕರಣ; ನಿರ್ಲಕ್ಷ್ಯ ಕುರಿತು ಟೀಕೆ ಬೆನ್ನಲ್ಲೇ ತಾಯಿ ಆತ್ಮಹತ್ಯೆಗೆ ಶರಣು!
ಚೆನ್ನೈನ ಅಪಾರ್ಟ್ಮೆಂಟ್ನ ಬಾಲ್ಕನಿಯೊಂದರಿಂದ ಬೀಳುತ್ತಿದ್ದ ಮಗುವನ್ನು ರಕ್ಷಣೆ ಮಾಡಿ ವಾರಗಳ ಬಳಿಕ ಮಗುವಿನ ತಾಯಿ ಶವವಾಗಿ ಪತ್ತೆಯಾಗಿದ್ದಾರೆ.

ಗಂಡನೊಂದಿಗೆ ಜಗಳ: ಕೋಪದ ಭರದಲ್ಲಿ ಮೊಸಳೆ ತುಂಬಿದ್ದ ನಾಲೆಗೆ ಮಗು ಎಸೆದ ತಾಯಿ!
ಗಂಡನ ಮೇಲಿದ್ದ ಕೋಪಕ್ಕೆ ಆರು ವರ್ಷದ ಮಗುವನ್ನು ಮೊಸಳೆ ತುಂಬಿದ್ದ ನಾಲೆಗೆ ತಾಯಿಯೇ ಎಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ವರದಿಯಾಗಿದೆ.

ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಪೊಲೀಸರಿಗೆ ಕರೆ ಮಾಡಿದ ತಾಯಿ: ಬೆಂಗಳೂರಿನ ಜಾಲಹಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ!
ತನಗೆ ಕೆಲಸವಿಲ್ಲದೆ ಮಕ್ಕಳಿಬ್ಬರನ್ನು ಸಾಕುವುದಕ್ಕೆ ಕಷ್ಟವಾಗುತ್ತಿದೆ ಎಂದು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ.

ಶೃಂಗೇರಿ ಪ್ರಕರಣ: ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
ಶೃಂಗೇರಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ನ್ಯಾಯಾಲಯ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

