Mother

ರಾಯಚೂರು: ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ಕೊಂದ ಮಗ
ರಾಜ್ಯ

ರಾಯಚೂರು: ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ಕೊಂದ ಮಗ

ತನ್ನ ತಾಯಿಗೆ ಚಿತ್ರಹಿಂಸೆ ನೀಡಿದ್ದಕ್ಕಾಗಿ ಮಗನೊಬ್ಬ ತನ್ನ ತಂದೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

ಹಳಿ ದಾಟುತ್ತಿದ್ದ ವೇಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ತಾಯಿ, ಇಬ್ಬರು ಹೆಣ್ಣು ಮಕ್ಕಳು ಸಾವು!
ದೇಶ

ಹಳಿ ದಾಟುತ್ತಿದ್ದ ವೇಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ತಾಯಿ, ಇಬ್ಬರು ಹೆಣ್ಣು ಮಕ್ಕಳು ಸಾವು!

ಮೀರತ್ ಜಿಲ್ಲೆಯ ಲೆವೆಲ್ ಕ್ರಾಸಿಂಗ್‌ನಲ್ಲಿ ಹಳಿ ದಾಟುತಿದ್ದ ವೇಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ 40 ವರ್ಷದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಭಾನುವಾರ ರಾತ್ರಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದ್ದೂರು: ಕೌಟುಂಬಿಕ ಕಲಹ ಹಿನ್ನೆಲೆ; ಪತ್ನಿ ಮತ್ತು ಮಗನಿಂದ ವ್ಯಕ್ತಿ ಕೊಲೆ
ರಾಜ್ಯ

ಮದ್ದೂರು: ಕೌಟುಂಬಿಕ ಕಲಹ ಹಿನ್ನೆಲೆ; ಪತ್ನಿ ಮತ್ತು ಮಗನಿಂದ ವ್ಯಕ್ತಿ ಕೊಲೆ

ಐದು ತಿಂಗಳ ಹಿಂದೆ ಜಗಳ ನಡೆದು ಉಮೇಶ್ ಪತ್ನಿ ಸವಿತಾ(45) ಹಾಗೂ ಮಗ ಶಶಾಂಕ್(22) ಸೇರಿ ಆತನ ಕಾಲಿಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದರು.

ಪ್ರಿಯಕರನನ್ನು ಭೇಟಿಯಾಗದಂತೆ ತಡೆದ ತಾಯಿಗೆ ವಿಷ ಬೆರೆಸಿದ ಚಹಾ ಕುಡಿಸಿದ ಬಾಲಕಿ!
ದೇಶ

ಪ್ರಿಯಕರನನ್ನು ಭೇಟಿಯಾಗದಂತೆ ತಡೆದ ತಾಯಿಗೆ ವಿಷ ಬೆರೆಸಿದ ಚಹಾ ಕುಡಿಸಿದ ಬಾಲಕಿ!

ಉತ್ತರ ಪ್ರದೇಶದ ರಾಯ ಬರೇಲಿಯಲ್ಲಿ ತನ್ನ ಪ್ರಿಯಕರನನ್ನು ಭೇಟಿಯಾಗದಂತೆ ತಡೆದಿದ್ದಕ್ಕೆ 16 ವರ್ಷದ ಬಾಲಕಿಯೊಬ್ಬಳು ತನ್ನ ತಾಯಿಗೆ ವಿಷವಿಕ್ಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ: 3 ವರ್ಷಗಳ ಬಳಿಕ ದುಬೈನಿಂದ ತವರಿಗೆ ಬಂದು ಅಮ್ಮನ ಬಳಿ ಅಪರಿಚಿತನಂತೆ ಮೀನು ಖರೀದಿಸಿ ಮಗನ ಸರ್ಪ್ರೈಸ್!
ರಾಜ್ಯ

ಉಡುಪಿ: 3 ವರ್ಷಗಳ ಬಳಿಕ ದುಬೈನಿಂದ ತವರಿಗೆ ಬಂದು ಅಮ್ಮನ ಬಳಿ ಅಪರಿಚಿತನಂತೆ ಮೀನು ಖರೀದಿಸಿ ಮಗನ ಸರ್ಪ್ರೈಸ್!

ಯಾರಿಗೂ ಮಾಹಿತಿ ನೀಡದೆ ಮೂರು ವರ್ಷಗಳ ಬಳಿಕ ಸ್ವದೇಶಕ್ಕೆ ಮರಳಿದ ಯುವಕನೋರ್ವ ಮೀನು ವ್ಯಾಪಾರಿಯಾದ ತನ್ನ ತಾಯಿಯ ಬಳಿಗೆ ಅಪರಿಚಿತನಂತೆ ತೆರಳಿ ಮೀನು ಖರೀದಿಸುವ ಮೂಲಕ ಅಮ್ಮನನ್ನು ಅಚ್ಚರಿಗೊಳಿಸಿದ್ದಾರೆ.

ದೇವಸ್ಥಾನದಲ್ಲಿ ನಮಾಜ್ ಮಾಡಿದ ತಾಯಿ, ಮಗಳ ಬಂಧನ!
ದೇಶ

ದೇವಸ್ಥಾನದಲ್ಲಿ ನಮಾಜ್ ಮಾಡಿದ ತಾಯಿ, ಮಗಳ ಬಂಧನ!

ಶಿವ ದೇವಸ್ಥಾನದಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ 38 ವರ್ಷದ ಮಹಿಳೆ ಮತ್ತು ಆಕೆಯ ಮಗಳನ್ನು ಉತ್ತರ ಪ್ರದೇಶದ ಬರೇಲಿಯಲ್ಲಿ ಭಾನುವಾರ ಬಂಧಿಸಲಾಗಿದೆ.

ಸೂತಕ ಸಂಪ್ರದಾಯ ಆಚರಣೆ; ಬಾಣಂತಿ, ಮಗು ರಕ್ಷಿಸಿದ ನ್ಯಾಯಾಧೀಶರು
ರಾಜ್ಯ

ಸೂತಕ ಸಂಪ್ರದಾಯ ಆಚರಣೆ; ಬಾಣಂತಿ, ಮಗು ರಕ್ಷಿಸಿದ ನ್ಯಾಯಾಧೀಶರು

ಸೂತಕ ಸಂಪ್ರದಾಯ ಆಚರಣೆಯಿಂದಾಗಿ ಇತ್ತೀಚೆಗಷ್ಟೇ ಮಲ್ಲೇನಹಳ್ಳಿ ಕುಗ್ರಾಮದಲ್ಲಿ ನವಜಾತ ಶಿಶು ಸಾವನ್ನಪ್ಪಿದ ಘಟನೆ ಬಳಿಕ ಮೌಢ್ಯ ಆಚರಣೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ.

ಆಸ್ತಿ ವಿವಾದ: ಪತ್ನಿಯೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ!
ರಾಜ್ಯ

ಆಸ್ತಿ ವಿವಾದ: ಪತ್ನಿಯೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ!

ಆಸ್ತಿಗಾಗಿ ಪತ್ನಿಯೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಮಗನೊಬ್ಬ ಹತ್ಯೆ ಮಾಡಿರುವ ಘಟನೆಯೊಂದು ದೇವನಹಳ್ಳಿ ತಾಲೂಕಿನ ಉದಯಗಿರಿ ಸಮೀಪ ನಡೆದಿದೆ.

ನನ್ನ ಮಗನ ಹತ್ಯೆಗೆ ಪ್ರಯತ್ನಗಳು ನಡೆಯುತ್ತಿವೆ: ಹಿಂಡಲಗಾ ಜೈಲಿನ ಅಧಿಕಾರಿಗಳ ವಿರುದ್ಧ ಖೈದಿಯ ತಾಯಿ ಆರೋಪ
ರಾಜ್ಯ

ನನ್ನ ಮಗನ ಹತ್ಯೆಗೆ ಪ್ರಯತ್ನಗಳು ನಡೆಯುತ್ತಿವೆ: ಹಿಂಡಲಗಾ ಜೈಲಿನ ಅಧಿಕಾರಿಗಳ ವಿರುದ್ಧ ಖೈದಿಯ ತಾಯಿ ಆರೋಪ

ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅವ್ಯವಹಾರಗಳು ಬೆಳಕಿಗೆ ಬಂದ ಬೆನ್ನಲ್ಲೇ ಜೈಲಿನ ಅಧಿಕಾರಿಗಳು ನನ್ನ ಮಗನನ್ನು ಹತ್ಯೆ ಮಾಡಲು ಪ್ರಯತ್ನಿಸುತ್ತಿದ್ದಾರೆಂದು ಕೈದಿಯೊಬ್ಬರ ತಾಯಿ ಆರೋಪಿಸಿದ್ದಾರೆ.