Mother

ಬಾಲಿವುಡ್ ನಟಿ ರಾಖಿ ಸಾವಂತ್ ತಾಯಿ ವಿಧಿವಶ
ಬಾಲಿವುಡ್ ನಟಿ ರಾಖಿ ಸಾವಂತ್ ಅವರ ತಾಯಿ ಜಯಾ ಭೇದಾ ಸಾವಂತ್ ಅವರು ಶನಿವಾರ ನಿಧನರಾಗಿದ್ದಾರೆ.

ಬೀದರ್: ಹಾಲುಗಲ್ಲದ ಹಸುಗೂಸುಗಳಿಗೆ ವಿಷವುಣಿಸಿ, ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ನಿಲಮನಹಳ್ಳಿ ತಾಂಡಾದಲ್ಲಿ ನಡೆದಿದೆ.

ರಾಮನಗರ: ಊಟದ ವಿಚಾರಕ್ಕಾಗಿ ಜಗಳ; ತಾಯಿ ಮತ್ತು ಮಗ ಆತ್ಮಹತ್ಯೆ
ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿ ಬಳಿಕ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಕುಮಾರಸ್ವಾಮಿ ಲೇಜೌಟ್ನಲ್ಲಿ ನಡೆದಿದೆ.

ತಾಯಿ ಹೀರಾಬೆನ್ ಅಂತ್ಯಕ್ರಿಯೆ ನೆರವೇರಿಸಿ ಕರ್ತವ್ಯಕ್ಕೆ ಮರಳಿದ ಪ್ರಧಾನಿ ಮೋದಿ: ವಿಡಿಯೋ ಕಾನ್ಫರೆನ್ಸ್ ಮೂಲಕ ಹಲವು ಯೋಜನೆಗಳಿಗೆ ಚಾಲನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ನಿಧನರಾದ ತಮ್ಮ ತಾಯಿ ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಕರ್ತವ್ಯಕ್ಕೆ ಮರಳಿದ್ದಾರೆ.

ಪಂಚಭೂತಗಳಲ್ಲಿ ಲೀನರಾದ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಾಯಿ ಹೀರಾಬೆನ್ ಮೋದಿಯವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು.

ತಾಯಿ ಹೀರಾಬೆನ್ ನಿಧನ: ನಿಗದಿತ ಕಾರ್ಯಕ್ರಮಗಳಲ್ಲಿ ಬದಲಾವಣೆ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಮೋದಿ ಭಾಗಿ
ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ತಮ್ಮ ತಾಯಿ ಹೀರಾಬೆನ್ ನಿಧನದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.

ಗಾಂಧಿನಗರದಲ್ಲಿ ಹೀರಾಬೆನ್ ಅಂತ್ಯಕ್ರಿಯೆ: ತಾಯಿಯ ಪಾರ್ಥೀವ ಶರೀರಕ್ಕೆ ಹೆಗಲು ಕೊಟ್ಟ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆ ಇದೇ ನಡೆಯಲಿದ್ದು, ಅಹ್ಮದಾಬಾದ್ ತಲುಪಿರುವ ಪ್ರಧಾನಿ ಮೋದಿಯವರು ತಾಯಿಯ ಪಾರ್ಥೀವ ಶರೀರವನ್ನು ಹೆಗಲ ಮೇಲೆ ಹೊತ್ತು ಅಂತಿಮ ಯಾತ್ರೆಯಲ್ಲಿ ಸಾಗಿದರು.

ಇಹಲೋಕ ತ್ಯಜಿಸಿದ ಶತಾಯುಷಿ ಹೀರಾಬೆನ್: ಪ್ರಧಾನಿ ಮೋದಿಗೆ ಮಾತೃ ವಿಯೋಗ, ಗಣ್ಯರ ಸಂತಾಪ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿಯವರು ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ನಿಧನರಾದರು.

ಭಗವಂತನ ಪಾದಗಳಲ್ಲಿ ಲೀನರಾದ ಹೀರಾಬೆನ್: ತಾಯಿಯ ಅಗಲಿಕೆಗೆ ಮೋದಿ ಭಾವುಕ ಟ್ವೀಟ್, ಅಹಮದಾಬಾದ್'ನತ್ತ ಪ್ರಧಾನಿ
ಭಗವಂತನ ಪಾದಗಳಲ್ಲಿ ಹೀರಾಬೆನ್ ಮೋದಿಯವರು ಲೀನರಾಗಿದ್ದು, ತಾಯಿಯ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

