ದೇಶತಮ್ಮ ತಾಯಿ ನಿಧನ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮ ರದ್ದುಗೊಳಿಸದಂತೆ ಪ್ರಧಾನಿ ಸೂಚನೆ: ರಾಜನಾಥ್ ಸಿಂಗ್
ತಮ್ಮ ತಾಯಿ ಹೀರಾಬೆನ್ ಮೋದಿ ಅವರ ನಿಧನದ ಹಿನ್ನೆಲೆಯಲ್ಲಿ ಯಾವುದೇ ಪೂರ್ವ ನಿಗದಿತ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳಿಗೆ...