ವಿದೇಶಆಸ್ಪತ್ರೆ ಸಿಬ್ಬಂದಿ ಎಡವಟ್ಟು: ನವಜಾತ ಶಿಶುವಿನ ತಲೆಯನ್ನು ತಾಯಿಯ ಗರ್ಭದಲ್ಲಿಯೇ ಬಿಟ್ಟ ವೈದ್ಯಕೀಯ ಸಿಬ್ಬಂದಿ!
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರವು ವೈದ್ಯಕೀಯ ನಿರ್ಲಕ್ಷ್ಯದ ಘಟನೆಗೆ ಸಾಕ್ಷಿಯಾಗಿದ್ದು, ಇಲ್ಲಿನ ಸಿಬ್ಬಂದಿಯೊಬ್ಬರು ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೆ ಬಿಟ್ಟಿರುವ ಆತಂಕದ ಘಟನೆ ನಡೆದಿದೆ.