Motor

ಎಂ ಎಂ ಹಿಲ್ಸ್ ರಸ್ತೆಯಲ್ಲಿ ವಾಹನ ನಿಲ್ಲಿಸುವವರಿಗೆ ಸ್ಥಳದಲ್ಲೇ ದಂಡ: ಅರಣ್ಯ ಇಲಾಖೆ ಬಿಗಿ ಕ್ರಮ
ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವುದರ ಮೂಲಕ ನಿಯಮ ಉಲ್ಲಂಘಿಸುವವರಿಗೆ 2 ಸಾವಿರ ರೂಪಾಯಿ ದಂಡ ವಿಧಿಸುವ ಬಿಗಿ ಕ್ರಮವನ್ನು ಅರಣ್ಯ ಇಲಾಖೆ ತೆಗೆದುಕೊಂಡಿದೆ ಎಂದು ಅರಣ್ಯಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಸೈಲೆನ್ಸರ್ ಕಿತ್ತರೆ ತೆರಬೇಕು ದಂಡ
ತಮ್ಮ ವಾಹನದ ಸೈಲೆನ್ಸರ್ ಕಿತ್ಹಾಕಿಕೊಂಡು ಕರ್ಕಶ ಶಬ್ದ ಉಂಟುಮಾಡುತ್ತಾ, ಪರಿಸರ ಮಾಲಿನ್ಯ ಮಾಡುತ್ತಿದ್ದ 50 ಎನ್ ಫೀಲ್ಡ್ ಬುಲೆಟ್ ಸವಾರರು ಹಾಗೂ ನಿಯಮ ಉಲ್ಲಂಘಿಸಿದ್ದ ಇತರೆ 60 ವಾಹನಗಳ ವಿರುದ್ಧ ರಾಜ್ಯ ಪ್ರಾದೇಶಿಕ ಸಾರಿಗೆ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ...

