ರಾಜ್ಯಪ್ರವಾಸೋದ್ಯಮ ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರಿನಿಂದ ಮೈಸೂರಿನವರೆಗೂ ಮೋಟಾರ್ ಸೈಕಲ್ ರ್ಯಾಲಿ
ಪ್ರವಾಸೋದ್ಯಮ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಪ್ರವಾಸೋದ್ಯಮ ವೇದಿಕೆ , ಭಾರತೀಯ ಮೋಟಾರ್ ಸೈಕಲ್ ಮತ್ತು ಓಕ್ವುಡ್ ಪ್ರೀಮಿಯರ್ ಪ್ರೆಸ್ಟೀಜ್ ವತಿಯಿಂದ ಬೆಂಗಳೂರಿನಿಂದ ಮೈಸೂರಿನವರೆಗೂ ಹಮ್ಮಿಕೊಂಡಿರುವ ಮೋಟಾರ್ ಸೈಕಲ್ ರ್ಯಾಲಿ ಆಯೋಜಿಸಲಾಗಿತ್ತು.