ದೇಶವಾಹನದಾರರಿಗೆ ಸಿಹಿ ಸುದ್ದಿ ನೀಡಿರುವ ಕೇಂದ್ರ ಸರ್ಕಾರ
ಕೋವಿಡ್ ಕಾಟದಿಂದಾಗಿ ಚಾಲನಾ ಪರವಾನಗಿ, ಪರ್ಮಿಟ್ ಅವಧಿ ಮುಗಿದು ನವೀಕರಣಗೊಳಿಸಲಾಗದೆ ಪರಿತಪಿಸುತ್ತಿದ್ದವರಿಗೆ ಮತ್ತೊಮ್ಮೆ ಮಾನ್ಯತೆ ಅವಧಿಯನ್ನು ಈ ವರ್ಷದ ಸೆಪ್ಟಂಬರ್ ವರೆಗೆ ವಿಸ್ತರಿಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಮಂಗಳವಾರ ತಿಳಿಸಿದ್ದಾರೆ.