motorcycles

ಬೈಕ್ ನ ಹಿಂಬದಿಯಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗಲು ಕೇಂದ್ರದಿಂದ ಹೊಸ ರೂಲ್ಸ್!
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ(ಎಂಒಆರ್ಟಿಎಚ್), ಸಣ್ಣ ಮಕ್ಕಳನ್ನು ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಹೊಸ ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.

ವಿಶ್ವಾದ್ಯಂತ 251,000 ಬೈಕ್ ಗಳನ್ನು ಹಿಂಪಡೆದ ಹಾರ್ಲೆ ಡೇವಿಡ್ ಸನ್!
ಅಮೆರಿಕದ ಖ್ಯಾತ ದ್ವಿಚಕ್ರ ವಾಹನ ತಯಾರಕ ಸಂಸ್ಥೆ ಹಾರ್ಲೆ ಡೇವಿಡ್ ಸನ್ ವಿಶ್ವಾದ್ಯಂತ ಸುಮಾರು 251,000 ಬೈಕ್ ಗಳನ್ನು ವಾಪಸ್ ಪಡೆದಿದ್ದು, ಬ್ರೇಕ್ ವೈಫಲ್ಯ ಇದಕ್ಕೆ ಮುಖ್ಯ ಕಾರಣ ಎನ್ನಲಾಗುತ್ತಿದೆ.

