MOU

ಅಸ್ತ್ರ ಕ್ಷಿಪಣಿ, ಬ್ರಹ್ಮೋಸ್, ಸಬಾಂಗ್ ಬಂದರು ಅಭಿವೃದ್ಧಿ: ಭಾರತ-ಇಂಡೋನೇಷ್ಯಾ ನಡುವೆ ಮಹತ್ವದ ರಕ್ಷಣಾ ಸಹಕಾರ ಒಪ್ಪಂದ; Video
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂತೊ ಅವರ ಆಹ್ವಾನದ ಮೇರೆಗೆ ನಿನ್ನೆ ಜುಲೈ 6ರಿಂದ ನಾಳೆ ಜುಲೈ 8ರವರೆಗೆ ಇಂಡೋನೇಷ್ಯಾ ಪ್ರವಾಸದಲ್ಲಿದ್ದಾರೆ.

ಜಾಗತಿಕ ಆಹಾರ ಭದ್ರತೆ: ವಿಶ್ವಸಂಸ್ಥೆ ಜತೆ ಭಾರತ ಒಡಂಬಡಿಕೆ; 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆ!
ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಕಾರ್ಯದರ್ಶಿ ಸಮ್ಮುಖದಲ್ಲಿ FCI CMD ರವೀಂದ್ರ ಕುಮಾರ್ ಅಗರ್ವಾಲ್ ಮತ್ತು WFP ಉಪ ಕಾರ್ಯನಿರ್ವಾಹಕ ನಿರ್ದೇಶಕ ಕಾರ್ಲ್ ಸ್ಕೌ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಬೆಂಗಳೂರಿನಲ್ಲಿ 'ಬಹು ಅಂಗಾಂಗ ಕಸಿ' ಆಸ್ಪತ್ರೆ: ಐದು ವರ್ಷಗಳಲ್ಲಿ 4,000 ಕೋಟಿ ರೂ ವೆಚ್ಚದ ಗುರಿ- ಸಿಎಂ ಸಿದ್ದರಾಮಯ್ಯ
ಅಜೀಂ ಪ್ರೇಮ್ ಜಿ ಅವರ ಈ ಮಹತ್ಕಾರ್ಯಕ್ಕೆ ಸರ್ಕಾರ ಆಭಾರಿಯಾಗಿದೆ. ಅದರಲ್ಲಿಯೂ ಉಚಿತವಾಗಿ ಈ ಕಾರ್ಯವನ್ನು ನೆರವೇರಿಸಲು ಮುಂದಾಗಿರುವುದು ಶ್ರೇಷ್ಠ ಕಾರ್ಯ ಎಂದು ಮುಖ್ಯಮಂತ್ರಿ ಹೇಳಿದರು.

Accidental Death Cover: SBI ಸ್ಯಾಲರಿ ಅಕೌಂಟ್ ಹೊಂದಿರುವ ರೈಲ್ವೆ ನೌಕರರಿಗೆ 1 ಕೋಟಿ ರೂ ಮೊತ್ತದ ವಿಮೆ!
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಸಮ್ಮುಖದಲ್ಲಿ ನಡೆದ ಒಪ್ಪಂದದಡಿ, ಎಸ್‌ಬಿಐನಲ್ಲಿ ಸ್ಯಾಲರಿ ಖಾತೆ ಹೊಂದಿರುವ ನೌಕರರು ರೂ. 1 ಕೋಟಿ ಮೊತ್ತದ ಆಕಸ್ಮಿಕ ಮರಣ ವಿಮೆಯನ್ನು ಪಡೆಯುತ್ತಾರೆ ಎಂದು ರೈಲ್ವೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ.

ಮಲೆ ಮಹದೇಶ್ವರ ಬೆಟ್ಟದ ಬುಡಕಟ್ಟು ಪ್ರದೇಶದಲ್ಲಿ ಹಾಸ್ಟೆಲ್ ನಿರ್ಮಾಣ: ಸಾಲೂರು ಮಠದೊಂದಿಗೆ HAL ಒಪ್ಪಂದ
ಎಚ್‌ಎಎಲ್ ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯಡಿಯಲ್ಲಿ(CSR) ಹಾಸ್ಟೆಲ್ ನಿರ್ಮಿಸಲು ಬದ್ಧವಾಗಿದೆ.

ಬೆಂಗಳೂರು ವಿವಿ-ICSI ನಡುವೆ ಶೈಕ್ಷಣಿಕ ಒಪ್ಪಂದ: 2030 ರ ವೇಳೆಗೆ 30 ಸಾವಿರ ಹೆಚ್ಚುವರಿ ಹುದ್ದೆಗಳ ಸೃಷ್ಟಿ!
ಶೀಘ್ರದಲ್ಲೇ ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಹಕಾರ ಪ್ರಾರಂಭವಾಗಲಿವೆ ಎಂದು ಐಸಿಎಸ್ಐ ನೂತನ ರಾಷ್ಟ್ರೀಯ ಅಧ್ಯಕ್ಷ ಸಿ.ಎಸ್. ಧನಂಜಯ್ ಶುಕ್ಲಾ ಹೇಳಿದ್ದಾರೆ.

ಶುದ್ಧ ಇಂಧನಕ್ಕೆ ಒತ್ತು: ಆಸ್ಟ್ರೇಲಿಯಾ ಸಂಸ್ಥೆ ಜೊತೆಗೆ ಕ್ರೆಡಲ್ ಒಪ್ಪಂದ
ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (ಕ್ರೆಡಲ್) ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಬ್ಯಾಂಕ್ ಆಫ್ ಬರೋಡಾದಿಂದ ಕರ್ನಾಟಕ ಪೊಲೀಸರಿಗೆ ವಿಶೇಷ ಹಣಕಾಸು ಸೇವೆ; ಒಪ್ಪಂದಕ್ಕೆ ಸಹಿ
ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ವಿಶೇಷ ವೇತನ ಪ್ಯಾಕೇಜ್ ನೀಡಲು ಬ್ಯಾಂಕ್ ಆಫ್ ಬರೋಡಾ ಮತ್ತು ಕರ್ನಾಟಕ ಪೊಲೀಸರು ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದ್ದಾರೆ. ರಾಜ್ಯ ಪೊಲೀಸ್ ಮತ್ತು ಬ್ಯಾಂಕ್‌ನ ಪ್ರತಿನಿಧಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮೇ 14ರಂದು ಎಂಒಯುಗೆ ಸಹಿ ಹಾಕಲಾಯಿತು.

ಸೈಬರ್ ಭದ್ರತೆಗಾಗಿ Truecaller ನೊಂದಿಗೆ ಒಡಂಬಡಿಕೆಗೆ ರಾಜ್ಯ ಸರ್ಕಾರ ಸಹಿ
ರಾಜ್ಯದಲ್ಲಿ ಸೈಬರ್ ಸುರಕ್ಷತಾ ಜಾಗೃತಿಯನ್ನು ಹೆಚ್ಚಿಸಲು ಮತ್ತು ಡಿಜಿಟಲ್ ಸಂವಹನದಲ್ಲಿ ಸುರಕ್ಷತೆಯನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರ, ಟ್ರೂಕಾಲರ್, ಕಾಲರ್ ಐಡಿ ಮತ್ತು ಸ್ಪ್ಯಾಮ್ ನಿರ್ಬಂಧಿಸುವ ಅಪ್ಲಿಕೇಶನ್‌ನೊಂದಿಗೆ ಒಡಂಬಡಿಕೆಗೆ(ಎಂಒಯು) ಸೋಮವಾರ ಸಹಿ ಹಾಕಿದೆ.

