MOU

ದಾವೋಸ್: 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆಗೆ ರಾಜ್ಯದ ಅಂಕಿತ; ವಿಜಯಪುರದಲ್ಲಿ ಲುಲು ಆಹಾರ ಸಂಸ್ಕರಣಾ ಘಟಕ
ಸ್ವಿಟ್ಜರ್ಲೆಂಡಿನ ಈ ನಗರದಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ನೇತೃತ್ವದ ನಿಯೋಗವು ಎರಡನೆಯ ದಿನವಾದ ಮಂಗಳವಾರದಂದು ವಿವಿಧ ಕಂಪನಿಗಳೊಂದಿಗೆ 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆಗಳಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದೆ.

ನಗರದಲ್ಲಿ ಸಂಚಾರ ದಟ್ಟಣೆ ತಗ್ಗಿಸುವ ಗುರಿ: ಐಐಎಸ್ಸಿ ಜೊತೆ ಟ್ರಾಫಿಕ್ ಪೊಲೀಸರ ಒಪ್ಪಂದ
ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸ್ (ಬಿಟಿಪಿ) ಮತ್ತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್'ಸಿ) ನಡುವೆ ಮಾಡಿಕೊಂಡಿರುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಬೆಂಗಳೂರು ಟೆಕ್ ಶೃಂಗಸಭೆ ಮುಕ್ತಾಯ: 50 ಸಾವಿರ ಮಂದಿ ಭೇಟಿ, ಮೂರು ಒಪ್ಪಂದಗಳಿಗೆ ಸಹಿ
ಪರಿಸರ ವ್ಯವಸ್ಥೆಯ ಪಾಲುದಾರರೊಂದಿಗೆ ಮೂರು ಒಪ್ಪಂದಗಳೊಂದಿಗೆ ಸಹಿ ಹಾಕಲಾಗಿದ್ದು, ಸ್ಟಾರ್ಟಪ್‌ಗಳು ಅಭಿವೃದ್ಧಿಪಡಿಸಿದ 37 ಉತ್ಪನ್ನಗಳು ಮತ್ತು ಪರಿಹಾರಗಳ ಬಿಡುಗಡೆ ಮತ್ತು ಜೈವಿಕ ತಂತ್ರಜ್ಞಾನ ನೀತಿ ಮತ್ತು ಎವಿಜಿಸಿ (ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್) ನೀತಿಯ ಅನಾವರಣದೊಂದಿಗೆ ಬೆಂಗಳೂರು ಟೆಕ್ ಶೃಂಗಸಭೆ ಶುಕ್ರವಾರ ಮುಕ್ತಾಯಗೊಂಡಿತು.

ರಾಜ್ಯದ 19 ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಕೆ- ದಿನೇಶ್ ಗುಂಡೂರಾವ್
ರಾಜ್ಯದ 19 ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ AI ಆಧಾರಿತ ತಂತ್ರಜ್ಞಾನ ಅಳವಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ದ್ವಿಪಕ್ಷೀಯ ಮಾತುಕತೆ, ಹಲವು ಒಪ್ಪಂದಗಳು: ಈಜಿಪ್ಟ್ ಪ್ರಧಾನ ಮಂತ್ರಿ ಭೇಟಿ ಮಾಡಿದ ಪಿಎಂ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಶನಿವಾರ ಈಜಿಪ್ಟ್‌ಗೆ ತಮ್ಮ ಭೇಟಿ ಪ್ರಾರಂಭಿಸಿದರು. ಈಜಿಪ್ಟ್ ಪ್ರಧಾನಿ ಮೊಸ್ತಫಾ ಮಡ್‌ಬೌಲಿ ಮತ್ತು ಸಂಪುಟದ ಉನ್ನತ ಮಂತ್ರಿಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ಬಲಪಡಿಸುವ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಸಿದರು.

35 ಸರ್ಕಾರಿ ಪಾಲಿಟೆಕ್ನಿಕ್ ಗಳಲ್ಲಿ ಐಒಟಿ ಪ್ರಯೋಗಾಲಯ ಸ್ಥಾಪನೆ: ಸ್ಯಾಮ್ಯಂಗ್ ಕಂಪನಿಯೊಂದಿಗೆ ರಾಜ್ಯ ಸರ್ಕಾರ ಒಡಂಬಡಿಕೆ
ರಾಜ್ಯದ 35 ಸರಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಆಧುನಿಕ ತಂತ್ರಜ್ಞಾನವಾದ ಐಒಟಿ (ಇಂಟರ್ ನೆಟ್ ಆಫ್ ಥಿಂಗ್ಸ್) ಪ್ರಯೋಗಾಲಯ ಸ್ಥಾಪಿಸುವ ಗುರಿಯನ್ನುಳ್ಳ ಮಹತ್ತ್ವದ ಒಡಂಬಡಿಕೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಸ್ಯಾಮ್ಸಂಗ್ ಸೆಮಿಕಂಡಕ್ಟರ್ ಇಂಡಿಯಾ ರೀಸರ್ಚ್ ಗುರುವಾರ ಅಂಕಿತ ಹಾಕಿದವು.

ಭಾರತದಲ್ಲಿ ಬಾಹ್ಯಾಕಾಶ ತಂತ್ರಜ್ಞಾನದ ಸ್ಟಾರ್ಟ್-ಅಪ್‌ಗಳಿಗೆ ಸಹಕಾರ: ಇಸ್ರೋ-ಮೈಕ್ರೋಸಾಫ್ಟ್ ಒಪ್ಪಂದಕ್ಕೆ ಸಹಿ
ಭಾರತದಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಸ್ಟಾರ್ಟ್‌ಅಪ್‌ಗಳ ಬೆಳವಣಿಗೆಗೆ ಉತ್ತೇಜನ ನೀಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತು ಮೈಕ್ರೋಸಾಫ್ಟ್ ಗುರುವಾರ ಒಪ್ಪಂದಕ್ಕೆ (MoU) ಸಹಿ ಹಾಕಿವೆ.

ಪರಿಣಾಮಕಾರಿ ಆಡಳಿತಕ್ಕೆ ಕ್ರಮ: ಸಿಇಜಿಐಎಸ್ ಹಾಗೂ ಕರ್ನಾಟಕ ಸರ್ಕಾರ ನಡುವೆ ಒಪ್ಪಂದಕ್ಕೆ ಸಹಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಮ್ಮುಖದಲ್ಲಿ ಸೆಂಟರ್ ಫಾರ್ ಎಫೆಕ್ಟಿವ್ ಗವರ್ನನ್ಸ್ ಆಫ್ ಇಂಡಿಯನ್ ಸ್ಟೇಟ್ಸ್(CEGIS) ಹಾಗೂ ಕರ್ನಾಟಕ ಸರ್ಕಾರದ ನಡುವೆ ಇಂದು ಮಂಗಳವಾರ 5 ವರ್ಷಗಳ ಒಪ್ಪಂದಕ್ಕೆ ಸಹಿ ಮಾಡಲಾಯಿತು.

ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಬ್ರಿಟಿಷ್ ಕೌನ್ಸಿಲ್ ಜತೆ ಒಪ್ಪಂದಕ್ಕೆ ಅಂಕಿತ
ವಿದ್ಯಾರ್ಥಿಗಳ ಇಂಗ್ಲಿಷ್ ಭಾಷಾ ಕೌಶಲ್ಯ ವೃದ್ಧಿ, ವ್ಯಾಸಂಗದ ನಂತರ ಉದ್ಯೋಗಾವಕಾಶ ಹೆಚ್ಚಳ ಸೇರಿದಂತೆ ಹಲವು ಗುರಿಗಳನ್ನು ಒಳಗೊಂಡ ‘ಪರಸ್ಪರ ತಿಳಿವಳಿಕೆ ಒಪ್ಪಂದ’ (ಎಂಒಯು)ಕ್ಕೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಹಾಗೂ ಬ್ರಿಟಿಷ್ ಕೌನ್ಸಿಲ್ ಸಂಸ್ಥೆಗಳು ಗುರುವಾರ ಅಂಕಿತ ಹಾಕಿದವು.

