ಕ್ರೀಡೆಲಗೇಜ್ ಕಳೆದುಕೊಂಡ ಕಾಮನ್ ವೆಲ್ತ್ ಪದಕ ವಿಜೇತೆ ಮೌಮಾ ದಾಸ್, ಅಧಿಕಾರಿಗಳ ವಿರುದ್ಧ ಆಕ್ರೋಶ
ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದಿದ್ದ ಟೇಬಲ್ ಟೆನ್ನಿಸ್ ಆಟಗಾರ್ತಿ ಮೌಮಾ ದಾಸ್ ಲಗೇಜ್ ಇಲ್ಲದೇ ಮನೆಗೆ ವಾಪಸ್ ಆಗಿದ್ದು, ಭಾರತೀಯ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.