ದೇಶಮೌಂಟ್ ಎವರೆಸ್ಟ್ನಲ್ಲಿ ಭಾರಿ ಹಿಮಪಾತ: 1 ಸಾವಿರ ಪರ್ವತಾರೋಹಿಗಳ ರಕ್ಷಣಾ ಕಾರ್ಯ ಪ್ರಗತಿಯಲ್ಲಿ! Video
ಪರ್ವತ ಪ್ರದೇಶವನ್ನು ತಲುಪುವ ಹಾದಿಯೂ ಹಿಮದಿಂದ ಮುಚ್ಚಿದ್ದು, ತೆರವಿಗೆ ನೂರಾರು ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಈಗಾಗಲೇ ಹಲವು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ