Mountain

ತಮಿಳು ನಾಡು: ಥೇಣಿ ಜಿಲ್ಲೆಯ ಕುಮುಲಿ ಪರ್ವತ ಪ್ರದೇಶ ಬಳಿ ಆಳವಾದ ಕಂದಕಕ್ಕೆ ಕಾರು ಬಿದ್ದು 8 ಮಂದಿ ಅಯ್ಯಪ್ಪ ಭಕ್ತರು ಸಾವು
ಶಬರಿಮಲೆಯಿಂದ ಭಕ್ತರು ವಾಪಸಾಗುತ್ತಿದ್ದ ವೇಳೆ ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟಿರುವ ಘಟನೆ ತಮಿಳು ನಾಡಿನ ಥೇಣಿ ಜಿಲ್ಲೆಯಲ್ಲಿ ನಡೆದಿದೆ.

ಅರಣ್ಯ ಇಲಾಖೆ "ಮೌಂಟೇನ್" ಸ್ಥಳಾಂತರಿಸಿದ್ದು ಹೇಗೆ...?: ಇಲ್ಲಿದೆ ಮಾಹಿತಿ
ಸಕಲೇಶಪುರದಿಂದ ತಪ್ಪಿಸಿಕೊಂಡಿದ್ದ ಸಲಗ ಮೌಂಟೇನ್ ನ್ನು ಇತ್ತೀಚಿಗೆ ಅರಣ್ಯ ಅಧಿಕಾರಿಗಳು ಪತ್ತೆ ಹಚ್ಚಿ ಕಾವೇರಿ ವನ್ಯಜೀವಿ ಅಭಯಾರಣ್ಯ (ಸಿಡಬ್ಲ್ಯುಎಸ್) ಗೆ ಮರಳಿ ಬಿಟ್ಟಿದ್ದರು.

ಹೋಗೋವಾಗ ಇಬ್ಬರು, ಬರೋವಾಗ ಒಬ್ಬ, ಪತ್ನಿ ಮಿಸ್ ಆಗಿದ್ದೇಗೆ? ಪೊಲೀಸರಿಗೆ ಪತಿ ಹೇಳಿದ್ದೇನು?
ಕನ್ನಡದಲ್ಲಿ ಬಿಡುಗಡೆಯಾಗಿದ್ದ ಬಾ ನಲ್ಲೆ ಮಧುಚಂದ್ರಕೆ ಚಿತ್ರ ಸೂಪರ್ ಹಿಟ್ ಆಗಿತ್ತು. ಕ್ರೈಂ-ಸಸ್ಪೆನ್ಸ್ ಚಿತ್ರ ಅನೈತಿಕ ಸಂಬಂಧದ ಕಥೆಯಾಗಿದ್ದು ಹನಿಮೂನ್ ಹೆಸರಲ್ಲಿ ಪತ್ನಿಯನ್ನು ಕರೆದುಕೊಂಡು ಹೋದ...

ಪ್ರಪಾತಕ್ಕೆ ಉರುಳಿದ ಬಸ್: ಉಪನ್ಯಾಸಕರು ಸೇರಿ 33 ಮಂದಿ ದುರ್ಮರಣ
ಚಂದ್ರಗ್ರಹಣದ ಬೆನ್ನಲ್ಲೇ ಡಪೋಲಿ ಕೃಷಿ ವಿಶ್ವವಿದ್ಯಾಲಯದ ಉಪನ್ಯಾಸಕರು ಸೇರಿದಂತೆ 40 ಮಂದಿ ಪ್ರವಾಸಕ್ಕೆ ಹೊರಟ್ಟಿದ್ದ ಬಸ್ ಚಾಲಕನ ನಿಯಂತ್ರಣ...

