ರಾಜ್ಯಎಸ್ಎಂ ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ; ನಾಳೆ ಸರ್ಕಾರಿ ರಜೆ; ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಅಂತ್ಯಕ್ರಿಯೆ
ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು.