ದೇಶಜನಸಂಖ್ಯಾ ನಿಯಂತ್ರಣ ಕಾನೂನು ಜನಾಂದೋಲನವಾಗಬೇಕು: ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಭಾರತದಲ್ಲಿ ಜನಸಂಖ್ಯಾ ನಿಯಂತ್ರಣ ಕುರಿತ ತನ್ನ ನಿಲುವನ್ನು ಪುನರ್ ಉಚ್ಚರಿಸಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಜನಸಂಖ್ಯಾ ನಿಯಂತ್ರಣ ಕಾನೂನನ್ನು ಜನರು ಒಂದು ಆಂದೋಲನವನ್ನಾಗಿ ಮಾಡಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.