ದೇಶಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ಕ್ರಾಂತಿಕಾರಿ ಕವಿ ವರವರ ರಾವ್
ಕೋವಿಡ್-19 ಸಾಂಕ್ರಾಮಿಕ ರೋಗದ ವ್ಯಾಪಕ ಹರಡುವಿಕೆ ಹಾಗೂ ಆರೋಗ್ಯ ಕ್ಷೀಣಿಸುತ್ತಿರುವುದರಿಂದ ತಾತ್ಕಾಲಿಕವಾಗಿ ಜಾಮೀನು ನೀಡುವಂತೆ ಎಲ್ಗರ್ ಪರಿಷತ್- ಮಾವೋವಾದಿ ನಂಟಿನ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಕವಿ ಹಾಗೂ ಹೋರಾಟಗಾರ ವರವರ ರಾವ್ ಬಾಂಬೆ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದಾರೆ.