ದೇಶಜಮ್ಮು-ಕಾಶ್ಮೀರ: ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಶಾಂತಿ, ಸೌಹಾರ್ದತೆ ಬೆಳೆಸಲು ನಿರ್ಧಾರ! Video
ಕಳೆದ ವಾರ ನಡೆದ ದುರಂತದಲ್ಲಿ ಮಡಿದವರಿಗೆ ಸದಸ್ಯರು ಎರಡು ನಿಮಿಷ ಮೌನಾಚರಣೆಯೊಂದಿಗೆ ಶ್ರದ್ದಾಂಜಲಿ ಸಲ್ಲಿಸುವುದರೊಂದಿಗೆ ಆರಂಭವಾದ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಉಪ ಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರು ನಿರ್ಣಯವನ್ನು ಮಂಡಿಸಿದರು.