ಸಿನಿಮಾ ಸುದ್ದಿಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ: 200 ಕೋಟಿ ಕ್ಲಬ್ ನತ್ತ ಮುನ್ನುಗಿದ 'ದರ್ಶನ್' ಕಾಟೇರ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ. ಕೆಜಿಎಫ್ 2 ಮತ್ತು ಕಾಂತಾರ ಚಿತ್ರಗಳ ಬಾಕ್ಸಾ ಆಫೀಸ್ ದಾಖಲೆಯನ್ನು ಹಿಂದಿಕ್ಕಿ ಕಾಟೇರ ಮುನ್ನುಗುತ್ತಿದೆ ಎಂದು ವರದಿಯಾಗಿದೆ.