ಸಿನಿಮಾ ಸುದ್ದಿ'ಕೆಡಿ' ಕನ್ನಡ ಸಿನಿಮಾ ಶೂಟಿಂಗ್ ವೇಳೆ ಗಾಯಗೊಂಡಿಲ್ಲ: ಸಂಜಯ್ ದತ್
ಬೆಂಗಳೂರಿನಲ್ಲಿ ಕೆಡಿ ಕನ್ನಡ ಚಿತ್ರದ ಚಿತ್ರೀಕರಣದ ವೇಳೆ ನನಗೆ ಯಾವುದೇ ಗಾಯಗಳಾಗಿಲ್ಲ ಎಂದು ಬಾಲಿವುಡ್ ನಟ ಸಂಜಯ್ ದತ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಬುಧವಾರ ಟ್ವಿಟರ್ ವದಂತಿಗಳಿಗೆ ತೆರೆ ಎಳೆದಿದ್ದಾರೆ.