Movie

ಚಾಲೆಂಜಿಂಗ್ 'ಕುರುಕ್ಷೇತ್ರ'ಕ್ಕೆ ಪ್ರೇಕ್ಷಕರು ಪಿಧಾ: ಚಂದನವನದಲ್ಲಿ ಹೊಸ ಹವಾ ಕ್ರಿಯೇಟ್
ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಯನದ 50ನೇ ಚಿತ್ರ ಕುರುಕ್ಷೇತ್ರ ನಿನ್ನೆ ಮಧ್ಯರಾತ್ರಿಯಿಂದಲೇ ಥಿಯೇಟರ್ ಗೆ ಲಗ್ಗೆ ಹಾಕಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ನಿಗೂಢ ರೀತಿಯಲ್ಲಿ ಯುವತಿ ಹತ್ಯೆ ಸ್ಟೋರಿ ಸದ್ಯದಲ್ಲೇ ತೆರೆ ಮೇಲೆ
ನಿಗೂಢ ರೀತಿಯಲ್ಲಿ ಹತ್ಯೆಯಾಗಿದ್ದ 23 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯ ಸ್ಟೋರಿ ಸದ್ಯದಲ್ಲಿಯೇ ತೆರೆ ಮೇಲೆ ಬರಲಿದೆ. ಈ ವರ್ಷದ ಏಪ್ರಿಲ್ 13 ರಂದು ನಾಪತ್ತೆಯಾಗಿದ್ದ ಈ ವಿದ್ಯಾರ್ಥಿ ಎರಡು ದಿನಗಳ ಬಳಿಕ ಶವವಾಗಿ ಬೇರೆಯವರ ಜಮೀನೊಂದರಲ್ಲಿ ಪತ್ತೆಯಾಗಿದ್ದಳು.

ಪನ್ನಾಗ ಸೋಮಶೇಖರ್ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ಭರತ್ ಗೌಡ, ಶ್ರುತಿ ಪ್ರಕಾಶ್ ಜೋಡಿ
ಕಿರು ಚಿತ್ರ ನಿರ್ದೇಶಕ, ಸಂಭಾಷಣೆಕಾರ ಪನ್ನಾಗ ಸೋಮಶೇಖರ್ ಚೊಚ್ಚಲ ಬಾರಿಗೆ ನಿರ್ದೇಶಿಸುತ್ತಿರುವ ಕಡಲ ತೀರದ ಭಾರ್ಗವ ಚಿತ್ರಕ್ಕೆ ನಿನ್ನೆ ಮುಹೂರ್ತ ನೆರವೇರಿದ್ದು, ಮುಂದಿನ 10 ದಿನಗಳಲ್ಲಿ ಚಿತ್ರದ ಚಿತ್ರೀಕರಣ ನಡೆಯಲಿದೆ.

ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರ ಪ್ರದರ್ಶಿಸುತ್ತಿದ್ದ ಚಿತ್ರಮಂದಿರದ ಮೇಲೆ ಕೈ ಕಾರ್ಯಕರ್ತರ ದಾಳಿ
ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಮೇಲೆ ಪಶ್ಟಿಮ ಬಂಗಾಳ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ನಡೆದಿದೆ.

ಅನಂತು v/s ನುಸ್ರತ್ ಸ್ಕ್ರಿನ್ ಸಂಖ್ಯೆಯಲ್ಲಿ ಹೆಚ್ಚಳ: ಮಲ್ಟಿಪ್ಲೆಕ್ಸ್ ಗಳಲ್ಲಿ ಹೌಸ್ ಪುಲ್ ಪ್ರದರ್ಶನ
ಎರಡು ವಾರಗಳ ಹಿಂದೆ ತೆರೆ ಕಂಡ ವಿನಯ್ ರಾಜ್ ಕುಮಾರ್ ಅಭಿನಯದ ಅನಂತು v/s ನುಸ್ರತ್ ಚಿತ್ರದ ಬಗ್ಗೆ ಎಲ್ಲಾ ಕಡೆಗಳಿಂದ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ.

ಬರುತ್ತಿದೆ ನೈಜ್ಯ ಘಟನೆ ಆಧಾರಿತ ಚಿತ್ರ 'ರಾಂಚಿ'
ಒಂದು ಸಿನಿಮಾ ಮಾಡಲು ನಿರ್ದೇಶಕನೊಬ್ಬ ಪಡುವ ಸಂಕಷ್ಟಗಳು, ಕೆಲವೊಮ್ಮೆ ಆ ಪ್ರಯತ್ನ ಆತನ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆಗಳಿರುತ್ತವೆ. ಇಂತಹ ಪರಿಸ್ಥಿತಿಯಿಂದ ಆತ ಹೇಗೆ ಹೊರಬರುತ್ತಾನೆ?...

ದಾಖಲೆಗಳನ್ನು ಮುರಿಯಲು ಸಜ್ಜಾಗುತ್ತಿದೆ ದರ್ಶನ್ ಅಭಿನಯದ 'ಯಜಮಾನ'
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 51ನೇ ಚಿತ್ರ ಯಜಮಾನ ಈಗಾಗಲೇ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆಗಳನ್ನು ಮೂಡಿಸಿದ್ದು, ನಿರೀಕ್ಷೆಗಳಂತೆಯೇ ಚಿತ್ರದ ತಂಡ ದಾಖಲೆಗಳನ್ನು ಮುರಿಯಲು ಸಿದ್ಧತೆಗಳನ್ನು ನಡೆಸುತ್ತಿದೆ...

23 ವರ್ಷ ಪೂರೈಸಿದ ಡಿಡಿಎಲ್'ಜೆ ಹಿಂದಿ ಚಿತ್ರ
ನಟ ಶಾರುಖ್ ಖಾನ್ ಹಾಗೂ ಕಾಜೋಲ್ ಅಭಿನಯದ 'ದಿಲ್ ವಾಲೆ ಧುಲ್ಹನಿಯಾ ಲೇ ಜಾಯೇಂ ಗೆ' ಚಿತ್ರ ತೆರೆಕಂಡು 23 ವರ್ಷಗಲು ಕಳೆದಿದ್ದೂ, ಆದರೂ ಈ ಚಿತ್ರ ಇಂದಿಗೂ ಪ್ರದರ್ಶನಗೊಳ್ಳುತ್ತಿದೆ...

ಭಯೋತ್ಪಾದನೆಯಂತಹ ವ್ಯಾಪಕ ವಿಷಯವನ್ನು ಸಿನಿಮಾ ಮಾಡುವುದೇ ದೊಡ್ಡ ಸವಾಲು: ಪಿ.ಸಿ. ಶೇಖರ್
ಸ್ಯಾಂಡಲ್ ವುಡ್ ನಲ್ಲಿ ತೀವ್ರ ಸಂಚಲ ಮೂಡಿರಿಸುವ ನಟಿ ರಾಗಿಣಿ ಅಭಿನಯದ ಟೆರರಿಸ್ಟ್ ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ...

