Movie

ಮಲೆನಾಡು ಸೊಗಡಿನ 'ಜಂಗಲ್ ಮಂಗಲ್' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!
'ಜಂಗಲ್ ಮಂಗಲ್' ಸಿನಿಮಾಗೆ ನಿರ್ದೇಶಕದ ರಕ್ಷಿತ್ ಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆ. ಈ ಸಿನಿಮಾ ಬಗ್ಗೆ ಒಂದು ಇಂಟ್ರೆಸ್ಟಿಂಗ್ ಕತೆಯಿದೆ.

ಉಪೇಂದ್ರ ನಟನೆಯ ಬಹುನಿರೀಕ್ಷಿತ ಚಿತ್ರ ನಾಳೆ ತೆರೆಗೆ: 4,000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ UI ಅಬ್ಬರ
ಚಿತ್ರದ ಸಹ ನಿರ್ಮಾಪಕ ನವೀನ್ ಮನೋಹರ್ ಅವರು, ಚಿತ್ರಕ್ಕೆ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಬಹುತೇಕ ಫುಲ್ ಆಗಿದೆ. ಚಿತ್ರದ ಮೊದಲ ಪ್ರದರ್ಶನವು ಡಿಸೆಂಬರ್ 20 ರ ಬೆಳಿಗ್ಗೆ 6 ಗಂಟೆಯಿಂದ ಪ್ರಾರಂಭವಾಗಲಿದೆ.

ನಾಯಕ ನಟನಾಗುವ ಕನಸು 'ಕೋರಾ' ಚಿತ್ರದ ಮೂಲಕ ನನಸಾಗಿದೆ: ಸುನಾಮಿ ಕಿಟ್ಟಿ
"ಕೋರ ಎಂದರೆ ಬುಡಕಟ್ಟು ಜನಾಂಗದ ಹೆಸರಾಗಿದ್ದು, ಚಿತ್ರದ ಕತೆ ಕೂಡ ಬುಡಕಟ್ಟು ಜನಾಂಗದ ಸುತ್ತಲೇ ಸುತ್ತುತ್ತದೆ. ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ ತಿಂಗಳಿನಲ್ಲಿ ತೆರೆಗೆ ಬರಲು ಸಿದ್ಧವಾಗಿದೆ.

“X&Y” ಸಿನಿಮಾದಲ್ಲಿ 'ಆ್ಯಂಬು ಆಟೋ': ಬಿಡುಗಡೆಗೂ ಮುನ್ನ ಆಟೋ ಚಾಲಕರ ಮನಗೆದ್ದ ಸಿನಿಮಾ!
ಚಿತ್ರತಂಡ ಪಾತ್ರದ ಮೂಲಕ ಆಟೋಗೂ ಜೀವ ನೀಡುವ ಕೆಲಸ ಮಾಡಿದೆ. ಸಾಮಾನ್ಯ ಆಟೋರಿಕ್ಷಾ ಈ ಸಿನಿಮಾದಲ್ಲಿ ‘ಆ್ಯಂಬುಲೆನ್ಸ್ ಆಟೋ’ ಆಗಿ ಬಡ್ತಿ ಪಡೆದು, ತನ್ನ ಆಕರ್ಷಕ ರೂಪಾಂತರದಿಂದ ಪ್ರೇಕ್ಷಕರ ಮನ ಸೆಳೆಯುತ್ತಿದೆ.

'ಟೆನಂಟ್' ಚಿತ್ರಕ್ಕೆ ಸಹಿ ಮಾಡಲು ಆರಂಭದಲ್ಲಿ ಹಿಂದೇಟು ಹಾಕಿದ್ದೆ: ನಟಿ ಸೋನು ಗೌಡ
ಚಿತ್ರತಂಡ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ನವೆಂಬರ್ 22 ರಂದು ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ.

'ಮರ್ಯಾದೆ ಪ್ರಶ್ನೆ' ನವೆಂಬರ್ 22ಕ್ಕೆ ತೆರೆಗೆ
ಟೈಟಲ್ ಮೂಲಕೇ ಪ್ರೇಕ್ಷಕರ ಗಮನ ಸೆಳೆದಿರುವ ಚಿತ್ರ ನವೆಂಬರ್ 22ಕ್ಕೆ ಬಿಡುಗಡೆಯಾಗಲಿದೆ.

ʼಎಲ್ಲಿಗೆ ಪಯಣ ಯಾವುದೋ ದಾರಿ’ ಸಿನಿಮಾ ಅಕ್ಟೋಬರ್'ನಲ್ಲಿ ತೆರೆಗೆ
ಲವ್ ಕಂ ಥ್ರಿಲ್ಲರ್ ಆಗಿರುವ ಈ ಚಿತ್ರವು. ವೀಕ್ಷಕರನ್ನು ಮತ್ತೊಂದು ಜಗತ್ತಿಗೆ ಕೊಂಡೊಯ್ಯುವ ಭರವಸೆ ಇದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ನವೆಂಬರ್‌ನಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಸಿನಿಮಾ ಬಿಡುಗಡೆ
ಅಭಿಷೇಕ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ಅನೀಶ್ ತೇಜೇಶ್ವರ್ ನಾಯಕನಾಗಿ ನಟಿಸಿದ್ದಾರೆ. ನವೆಂಬರ್22 ರಂದು ಸಿನಿಮಾ ತೆರೆದೆ ಬರಲಿದೆ ಎಂದು, ಚಿತ್ರತಂಡ ತಿಳಿಸಿದೆ.

ರಾನಿಯಲ್ಲಿನ ನನ್ನ ಪಾತ್ರ ಜನರಿಗೆ ಇಷ್ಟವಾಗಿದೆ, ಜಾಲತಾಣಗಳಲ್ಲಿ ಮೆಚ್ಚುಗೆಯ ಮಾತುಗಳು ಬರುತ್ತಿವೆ: ನಟಿ ರಾಧ್ಯಾ
ರಾನಿ ಚಿತ್ರದಲ್ಲಿ ನನ್ನ ಪಾತ್ರ ಪಾಸಿಟಿವ್ ಹಾಗೂ ನೆಗೆಟಿವ್ ಎರಡೂ ಶೇಡ್ ನಲ್ಲಿದೆ. ಹೀಗಾಗಿ ಪ್ರೇಕ್ಷಕರ ಪ್ರತಿಕ್ರಿಯೆ ಬಗ್ಗೆ ಭಯವಿತ್ತು. ಆದರೆ, ಜನರು ನನ್ನನ್ನು ಇಷ್ಟಪಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿರುತ್ತಿರುವ ಪ್ರತಿಕ್ರಿಯೆ ಸಂತಸ ತಂದಿದೆ ಎಂದು ನಟಿ ರಾಧ್ಯಾ ಹೇಳಿದ್ದಾರೆ.

