Movie

'ರಾವಣ ರಾಜ್ಯದಲ್ಲಿ ನವದಂಪತಿಗಳು' ಸಿನಿಮಾ ಮೂಲಕ ಯುವ ಪ್ರತಿಭೆ ರಂಗಾ ನಿರ್ದೇಶನಕ್ಕೆ ಪಾದಾರ್ಪಣೆ
ಚಿತ್ರದ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಚಿತ್ರದಲ್ಲಿ ನಿಧಿ ಹೆಗಡೆ ಮತ್ತು ಅರುಣ್ ಸೂರ್ಯ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಯಾವ ಭಿನ್ನಾಭಿಪ್ರಾಯಗಳೂ ಇಲ್ಲ: 'ಮ್ಯಾಕ್ಸ್' ಬಿಡುಗಡೆ ಬಗ್ಗೆ ಕಿಚ್ಚ ಸುದೀಪ್ ಸ್ಪಷ್ಟನೆ
ನಿರ್ಮಾಪಕ ಕಲೈಪುಲಿ ಥಾನು ಮತ್ತು ನಟ ಸುದೀಪ್ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಚಿತ್ರ ಬಿಡುಗಡೆ ತಡವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಈ ವದಂತಿಯನ್ನು ಸುದೀಪ್ ನಿರಾಕರಿಸಿದ್ದಾರೆ.

ಪ್ರಭು ಮುಂಡ್ಕುರ್ ಅಭಿನಯದ 'ಮರ್ಫಿ' ಚಿತ್ರ ಅಕ್ಟೋಬರ್ 18ಕ್ಕೆ ತೆರೆಗೆ
ಚಿತ್ರದ ಶೂಟಿಂಗ್ ಮುಗಿಸಿರುವ ಪ್ರಚಾರದಲ್ಲಿ ಬ್ಯುಸಿಯಾಗಿರುವ ಚಿತ್ರ ತಂಡ, ಮರ್ಫಿ ಚಿತ್ರದ ಡ್ಯಾನ್ಸಿಂಗ್ ನಂಬರ್ ಹಾಡನ್ನು ಅನಾವರಣಗೊಳಿಸಿದೆ.

'ಪ್ರಕರಣ ತನಿಖಾ ಹಂತದಲ್ಲಿದೆ' ಸಿನಿಮಾಗಾಗಿ ಒಗ್ಗೂಡಿದ ರಂಗಭೂಮಿ ಕಲಾವಿದರು
‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರವನ್ನು ಕರದಾಯಾಮ ಸ್ಟುಡಿಯೋಸ್ ಸಂಸ್ಥೆಯಡಿ ಚಿಂತನ್ ಕಂಬಣ್ಣ ನಿರ್ಮಿಸಿದರೆ, ಸುಂದರ್ ಎಸ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಆಗಸ್ಟ್ 9ಕ್ಕೆ 400 ಚಿತ್ರಮಂದಿರಗಳಲ್ಲಿ ಅಬ್ಬರಿಸಲು 'ಭೀಮ' ಸಜ್ಜು
ಡ್ರಗ್ ಮುಕ್ತ ಸಮಾಜಕ್ಕೆ ಕರೆ ನೀಡುವ, ಪ್ರತಿಯೊಬ್ಬರಿಗೂ ಜವಾಬ್ದಾರಿಯ ಅರಿವು ಮೂಡಿಸುವಂತಹ ಸಂದೇಶ ನೀಡುವ ಚಿತ್ರ ಇದಾಗಿದ್ದು, ಮೊದಲ ದಿನವೇ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಾಣಲು ಸಿದ್ಧಗೊಂಡಿದೆ.

ರಾಜ್ ಬಿ ಶೆಟ್ಟಿ 'ರೂಪಾಂತರ': ಹಳೆಯ ತಂಡದೊಂದಿಗೆ ಹೊಸ ಚಿತ್ರ, ಫಸ್ಟ್ ಲುಕ್ ರಿಲೀಸ್!
ಮಲಯಾಳಂನ ಟರ್ಬೋ ಸಿನಿಮಾದಲ್ಲಿ ಖಳನಾಯಕನಾಗಿ ಮಿಂಚಿದ್ದ ರಾಜ್ ಬಿ ಶೆಟ್ಟಿ ಇದೀಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

'ಯುವ' ನನ್ನ ಮೊದಲ ಪೂರ್ಣ ಪ್ರಮಾಣದ ಕಮರ್ಷಿಯಲ್ ಎಂಟರ್‌ಟೈನರ್ ಚಿತ್ರ: ಹಿತ ಚಂದ್ರಶೇಖರ್
ಜಾಹೀರಾತು ಜಗತ್ತಿನಲ್ಲಿ ಪರಿಚಿತ ಮುಖವಾಗಿರುವ ಹಿತಾ ಚಂದ್ರಶೇಖರ್ ಅವರು, ರಾಜ್ ಕುಮಾರ್ ಕುಟುಂಬದ ಕುಡಿ ಯುವರಾಜಕುಮಾರ್ ಅವರ ಚೊಚ್ಚ ಸಿನಿಮಾ ಯುವ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಚಿತ್ರಕ್ಕೆ ದುನಿಯಾ ವಿಜಯ್ ಎಂಟ್ರಿ
ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರದಲ್ಲಿ ನಟ ದುನಿಯಾ ವಿಜಯ್ ಅವರು ಎಂಟ್ರಿ ಕೊಟ್ಟಿದ್ದಾರೆ.

ನವೆಂಬರ್ 24ಕ್ಕೆ ಡಾರ್ಲಿಂಗ್ ಕೃಷ್ಣ ನಟನೆಯ 'ಶುಗರ್ ಫ್ಯಾಕ್ಟರಿ' ರಿಲೀಸ್
ದೀಪಿಕ್ ಅರಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರ ನವೆಂಬರ್ 24ರಂದು ಬಿಡುಗಡೆಯಾಗಲಿದೆ.

