Movie

ಪಿಸಿ ಶೇಖರ್ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರದಲ್ಲಿ ಮಾನ್ವಿತಾ ಕಾಮತ್ ನಾಯಕಿ
ಕನ್ನಡ ಚಿತ್ರರಂಗದಲ್ಲಿ ತನ್ನದೇ ವಿಭಿನ್ನ ಶೈಲಿಯಲ್ಲಿ ಸಿನಿಮಾಗಳನ್ನು ಮಾಡುತ್ತಾ ಬಂದಿರುವ ನಿರ್ದೇಶಕ ಪಿಸಿ ಶೇಖರ್ ಅವರು ಹೊಸ ಪ್ರಾಜೆಕ್ಟ್ ವೊಂದನ್ನು ಕೆಗೆತ್ತಿಕೊಂಡಿದ್ದು, ಈ ಚಿತ್ರದಲ್ಲಿ ಮಾನ್ವಿತಾ ಕಾಮತ್ ಅವರು ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಗುರುಪ್ರಸಾದ್'ಗೆ ಕಿರುತೆರೆ ನಟಿ ರಚಿತಾ ಮಹಾಲಕ್ಷ್ಮೀ ಜೋಡಿ!
ನವರಸ ನಾಯಕ ಜಗ್ಗೇಶ್ ಅಭಿನಯದ ರಂಗನಾಯಕ ಚಿತ್ರದ ಚಿತ್ರೀಕರಣಕ್ಕೆ ಸಜ್ಜಾಗುತ್ತಿರುವ ಗುರುಪ್ರಸಾದ್ ಅವರು, ಈ ನಡುವೆ ಮತ್ತೊಂದು ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸುವ ಹಂತದಲ್ಲಿದ್ದಾರೆ.

ಹಾಸ್ಯ ನಟನ ಮಗ 'ಹಿರೋ' ಆಗುವುದಕ್ಕೆ ಇದು ಸೂಕ್ತ ಸಮಯ: ರಕ್ಷಕ್ ಸೇನಾ
ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಸೇನಾ (19) ಚೊಚ್ಚಲ ಬಾರಿಗೆ ಚಂದನವನಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ತನ್ನ ದಿವಂಗತ ತಂದೆಯ ಹೆಸರನ್ನು ಜೀವಂತವಾಗಿಡಬೇಕು ಎಂಬ ಬಯಕೆ ಹೊಂದಿರುವುದಾಗಿ ಸಿನಿ ಎಕ್ಸ್ ಪ್ರೆಸ್ ಗೆ ತಿಳಿಸಿದರು.

ಬಾಹ್ಯಾಕಾಶದಲ್ಲಿ ಶೂಟಿಂಗ್ ನಡೆಸಲಿರುವ ಮೊದಲ ಚಿತ್ರ ಇದು!
ಬಾಹ್ಯಾಕಾಶ ಹಿನ್ನಲೆಯನ್ನು ಆಧರಿಸಿ ಹಲವು ಸಿನಿಮಾಗಳು ಬಂದಿವೆ. ಆದರೆ, ಬಾಹ್ಯಾಕಾಶದಲ್ಲಿಯೇ ಸಿನಿಮಾದ ಚಿತ್ರೀಕರಣ ನಡೆದರೆ..!?

ಚಿತ್ರಕ್ಕಾಗಿ ಬೇಕಾದ್ದನ್ನು ನಿರ್ದೇಶಕರು ಮಾಡಬೇಕು, ಮತ್ತು ಅದಕ್ಕೆ ಬೇಕಾದ್ದನ್ನು ನಾನು ಮಾಡುತ್ತೇನೆ: ಸಂಯುಕ್ತಾ ಹೊರನಾಡ್
ಅರವಿಂದ್ ಕಾಮತ್ ನಿರ್ದೇಶನದ ಮುಂದಿನ 'ಅರಿಷಡ್ವರ್ಗ' ಚಿತ್ರದಲ್ಲಿ ಸಂಯುಕ್ತಾ ಹೊರನಾಡು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವಿನಾಶ್, ಮಹೇಶ್ ಬುಂಡಾ, ಶ್ರೀಪತಿ ಮಂಜನಬೈಲು, ಅರವಿಂದ್ ಕುಪ್ಲಿಕರ್, ನಂದಾ ಗೋಪಾಲ್, ಗೋಪಾಲ ಕೃಷ್ಣ ದೇಶಪಾಂಡೆ ಕೂಡಾ ಅಭಿನಯಿಸಿದ್ದಾರೆ.

ಆ್ಯಕ್ಟ್-1978 ರಲ್ಲಿ ಗಿಮಿಕ್ಸ್ ಇಲ್ಲ; ನನ್ನ ಪ್ರಾಮಾಣಿಕತೆ ಅಡಗಿದೆ: ನಿರ್ದೇಶಕ ಮಂಸೋರೆ
ಕೊರೋನಾ ಪರಿಣಾಮ ಪರಭಾಷೆ ಚಿತ್ರರಂಗಗಳೂ ಹೊಸ ಸಿನಿಮಾಮಗಳನ್ನು ಬಿಡುಗಡೆ ಮಾಡಲು ಹಿಂದೆ ಮುಂದೆ ನೋಡುತ್ತಿರುವ ಈ ಸಮಯದಲ್ಲಿ ಕನ್ನಡ ಸಿನಿಮಾ ಆ್ಯಕ್ಟ್ 1978 ನ.20 ರಂದು ಬಿಡುಗಡೆಯಾಗಲು ಸಜ್ಜುಗೊಂಡಿದೆ.

ದುನಿಯಾ ವಿಜಯ್ ನಿರ್ದೇಶನದ ಮುಂದಿನ ಚಿತ್ರಕ್ಕೆ ಲಕ್ಷ್ಮಣ್ ಗೋಪಾಲ್ ಹಿರೋ
ನಿರ್ದೇಶಕ ದುನಿಯಾ ವಿಜಯ್ ನಿರ್ದೇಶನದ ಎರಡನೇ ಚಿತ್ರದಲ್ಲಿ ಅವರು ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ.

ಕೊಲಂವು ಕೋಕಿಲ ಚಿತ್ರದ ರಿಮೇಕ್ ನಲ್ಲಿ ಡಿಂಪಲ್ ಕ್ವೀನ್ ರಚಿತಾ!
ಕೊರೋನಾ ಪರಿಸ್ಥಿತಿ ಚಿತ್ರರಂಗದ ಮೇಲೆ ಭಾರೀ ಪರಿಣಾಮ ಬೀರಿದ್ದರೂ, ಡಿಂಪಲ್ ಕ್ವೀನ್ ರಚಿತಾ ರಾಮ್ ಮಾತ್ರ ಖುಷಿಯಾಗಿದ್ದು ಒಂದಲ್ಲ ಒಂದು ದು ಸುದ್ದಿ ಕೊಡುತ್ತಲೇ ಇದ್ದಾರೆ.

ತೆಲಂಗಾಣ ಮರ್ಯಾದಾ ಹತ್ಯೆ ಕುರಿತು ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಪ್ರಕರಣ ದಾಖಲು
ತೆಲಂಗಾಣದಲ್ಲಿ 2018ರಲ್ಲಿ ನಡೆದಿದ್ದ ಮರ್ಯಾದಾ ಹತ್ಯೆ ಘಟನೆ ಆಧರಿಸಿ ನಿರ್ದೇಶಕ ಹಾಗೂ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಅವರು ಮರ್ಡರ್ ಹೆಸರಿನಲ್ಲಿ ಸಿನಿಮಾ ನಿರ್ಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವರ್ಮಾ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

