Movie

'ಕೊರೋನಾ ವಾರಿಯರ್' ಚಿತ್ರದ ಮೂಲಕ ಕೋವಿಡ್-19 ವಿರುದ್ಧ ಹೋರಾಡುತ್ತಿರುವವರಿಗೆ ಕೃತಜ್ಞತೆ!
ಮಾರಕ ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ವಿರುದ್ಧ ಹೋರಾಡುತ್ತಿರುವವರಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಮೈಸೂರಿನ ನಿವಾಸಿ ಸುತಾನ್ ದಿಲೀಪ್ ಕೊರೋನಾ ವಾರಿಯರ್ ಶೀರ್ಷಿಕೆಯಲ್ಲಿ ಚಿತ್ರವೊಂದನ್ನು ನಿರ್ಮಿಸಿದ್ದು, ಯು ಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಬಹುದಾಗಿದೆ.

ನಿರ್ದೇಶಕ ಸೂರಿ, ಚಿತ್ರಕಾರ, ಕಲಾವಿದ ಕೂಡಾ: ಪಾಪ್‌ಕಾರ್ನ್ ಮಂಕಿ ಟೈಗರ್ ಚಿತ್ರತಂಡ
ಪಾಪ್‌ಕಾರ್ನ್ ಮಂಕಿ ಟೈಗರ್ ಎಂಬ ಮತ್ತೊಂದು ಪ್ರಯೋಗಾತ್ಮಕ ಚಿತ್ರವನ್ನು ಸೂರಿ ನಿರ್ದೇಶಿಸುತ್ತಿದ್ದಾರೆ. ಯುವ ಪ್ರತಿಭಾವಂತ ಅಮೃತಾ ಕೆ ಭಾರ್ಗವ್ ಸೇರಿದಂತೆ ಅನೇಕ ಹೊಸ ತಾಂತ್ರಿಕ ತಂಡವನ್ನು ಈ ಸಿನಿಮಾದ ಮೂಲಕ ಸೂರಿ ಪರಿಚಯಿಸಿದ್ದಾರೆ. ಅಮೃತ ಕೆ ಭಾರ್ಗವ್ ಈ ಸಿನಿಮಾಕ್ಕೆ ಚಿತ್ರಕಥೆಯನ್ನು ಬರೆದಿದ್ದಾರೆ.

ರಜನಿ ಮುಂದಿನ ಚಿತ್ರಕ್ಕೆ ಕಮಲ್ ಹಾಸನ್ ನಿರ್ಮಾಪಕ?
ಸೂಪರ್ ಸ್ಟಾರ್ ರಜನಿಕಾಂತ್ ಅವರ ಮುಂದಿನ ಸಿನಿಮಾವನ್ನು ಕಮಲ್ ಹಾಸನ್ ನಿರ್ಮಾಣ ಮಾಡಲಿದ್ದಾರೆ ಎಂಬಂತಹ ಹೊಸ ಸುದ್ದಿಯೊಂದು ಕಾಲಿವುಡ್ ಅಂಗಳದಿಂದ ಕೇಳಿಬಂದಿದೆ. ಈ ಸಿನಿಮಾವನ್ನು ಲೋಕೇಶ್ ಕನಾಗರಾಜ್ ನಿರ್ದೇಶಿಸಲಿದ್ದಾರೆ.

ನಿರ್ದೇಶಕ ರವಿ ಅರಸು ಜೊತೆಗೆ 'ಆರ್ ಡಿಎಕ್ಸ್ 'ನಲ್ಲಿ ಶಿವಣ್ಣ
ಸತ್ಯ ಜ್ಯೋತಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ರವಿ ಅರಸು ಜೊತೆಗೆ ಮುಂದಿನ ಚಿತ್ರದಲ್ಲಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳಲು ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ನಿರ್ಧರಿಸಿದ್ದಾರೆ.

ಬೆಡ್ ರೂಮ್ ಚಿತ್ರೀಕರಣದ ತುಣುಕುಗಳು ಲೀಕ್: ನಿರ್ದೇಶಕನ ಬಗ್ಗೆ ಕಾಜಲ್ ಅಗರ್ವಾಲ್ ಕೆಂಡಾಮಂಡಲ!
ದಕ್ಷಿಣ ಭಾರತದ ನಟಿ ಕಾಜಲ್ ಅಗರ್ವಾಲ್ ನಟ-ನಿರ್ದೇಶಕ ದೀಪಕ್ ತಿಜೋರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭರತ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ಮನೋರಂಜನ್
ಪ್ರಾರಂಭ ಚಿತ್ರದಲ್ಲಿನ ಹಾಡಿನ ಚಿತ್ರೀಕರಣ ಮುಗಿಸಿರುವ ಮನೋರಂಜನ್, ಇನ್ನೂ ಕೆಲವೇ ದಿನಗಳಲ್ಲಿ ಆ ಚಿತ್ರವನ್ನು ಪೂರ್ಣಗೊಳಿಸಲಿದ್ದಾರೆ . ಈ ಮಧ್ಯೆ ಮತ್ತೊಂದು ಚಿತ್ರಕ್ಕೆ ಅವರೇ ನಾಯಕರಾಗುತ್ತಿರುವುದು ದೃಢಪಟ್ಟಿದೆ.

ಮತ್ತೊಂದು 'ಹಾರರ್' ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಅಭಿನಯ!
ಹೆಚ್. ಲೋಹಿತ್ ನಿರ್ದೇಶನದ 'ದೇವಕಿ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಉಪೇಂದ್ರ, ಸ್ವಲ್ಪ ಬಿಡುವಿನ ಬಳಿಕ ಮುಂದಿನ ಚಿತ್ರಗಳನ್ನು ಅಂತಿಮಗೊಳಿಸಿದ್ದಾರೆ. ಧೀರ್ಘವಾಗಿ ಯೋಚಿಸಿ ಎರಡು ಪ್ರಾಜೆಕ್ಟ್ ಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಹನ್ಸಿಕಾ ಮೋಟ್ವಾನಿ ಜೊತೆಗೆ ಹಾರರ್-ಕಾಮಿಡಿ ಚಿತ್ರದಲ್ಲಿ ಕ್ರಿಕೆಟಿಗ ಶ್ರೀಶಾಂತ್!
ಹರಿ ಹರೀಶ್ ನಿರ್ದೇಶನದ ಹಾರರ್- ಕಾಮಿಡಿ ಸಿನಿಮಾವೊಂದರ ಮೂಲಕ ಹನ್ಸಿಕಾ ಮೋಟ್ವಾನಿ ಕಾಲಿವುಡ್ ಗೆ ಮತ್ತೆ ಕಂಬ್ಯಾಕ್ ಆಗಿದ್ದಾರೆ. ಕ್ರಿಕೆಟ್ ಶ್ರೀಶಾಂತ್ ವಿಲಾನ್ ಪಾತ್ರದಲ್ಲಿ ಅಭಿನಯಿಸುತ್ತಿರುವುದು ಚಿತ್ರದ ಹೈಲೈಟ್ ಆಗಿದೆ.

ಸತ್ಯ ಜ್ಯೋತಿ ಫಿಲಂಸ್ ನಿರ್ಮಾಣದ ಚಿತ್ರದಲ್ಲಿ ಹ್ಯಾಟ್ರಿಕ್ ಹಿರೋ ಶಿವಣ್ಣ
ಇತ್ತೀಚಿಗೆ ರುಸ್ತುಂ ಚಿತ್ರದಲ್ಲಿ ಖಾಕಿ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ , ಮತ್ತೊಂದು ಚಿತ್ರದಲ್ಲಿ ಖಾಕಿ ಸಮವಸ್ತ್ರ ಧರಿಸಲಿದ್ದಾರೆ.

