moving train

ಮಂಗಳೂರು: ರೈಲಿನಡಿ ಬೀಳಲಿದ್ದ ಪ್ರಯಾಣಿಕನ ರಕ್ಷಿಸಿದ ರೈಲ್ವೆ ಪಾಯಿಂಟ್ಸ್ ಮ್ಯಾನ್; Video
ರಾಜ್ಯ

ಮಂಗಳೂರು: ರೈಲಿನಡಿ ಬೀಳಲಿದ್ದ ಪ್ರಯಾಣಿಕನ ರಕ್ಷಿಸಿದ ರೈಲ್ವೆ ಪಾಯಿಂಟ್ಸ್ ಮ್ಯಾನ್; Video

ರೈಲು ಸಂಖ್ಯೆ 10107ಕ್ಕೆ ಹತ್ತಲು ಪ್ರಯತ್ನಿಸುತ್ತಿದ್ದ ವೇಳೆ ಪ್ರಯಾಣಿಕನೊಬ್ಬ ಆಯತಪ್ಪಿ, ಚಲಿಸುತ್ತಿದ್ದ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರಕ್ಕೆ ಬಿದ್ದಿದ್ದಾರೆ.

ಚಲಿಸುವ ರೈಲಿನಲ್ಲಿ ಸುರಕ್ಷಿತವಾಗಿ ತುರ್ತು ಹೆರಿಗೆ ಮಾಡಿಸಿದ ಹಾಸನದ ಆರ್ಯುವೇದ ಕಾಲೇಜಿನ ಪಿಜಿ ವಿದ್ಯಾರ್ಥಿಗಳು!
ರಾಜ್ಯ

ಚಲಿಸುವ ರೈಲಿನಲ್ಲಿ ಸುರಕ್ಷಿತವಾಗಿ ತುರ್ತು ಹೆರಿಗೆ ಮಾಡಿಸಿದ ಹಾಸನದ ಆರ್ಯುವೇದ ಕಾಲೇಜಿನ ಪಿಜಿ ವಿದ್ಯಾರ್ಥಿಗಳು!

ಹಾಸನದ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಮಾನಸರೋಗ ವಿಭಾಗದ ಮೂವರು ಸ್ನಾತಕೋತ್ತರ ವಿದ್ಯಾರ್ಥಿಗಳು ಆಂಧ್ರಪ್ರದೇಶದ ವಿಜಯವಾಡ ಬಳಿ ಚಲಿಸುವ ರೈಲಿನಲ್ಲಿ ತುಂಬು ಗರ್ಭಿಣಿಗೆ ತುರ್ತು ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದು ತಾಯಿ ಮತ್ತು ಹೆಣ್ಣು ಮಗು ಆರೋಗ್ಯವಾಗಿದ್ದಾರೆ.

ಕೋಲಾರ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಯುವಕನ ಕೈ ಕಟ್!
ರಾಜ್ಯ

ಕೋಲಾರ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಯುವಕನ ಕೈ ಕಟ್!

ಚಿಕ್ಕ ಹೊಸಹಳ್ಳಿಯ ನಿವಾಸಿ ಸಂದೀಪ್ (26) ಎಂಬ ಯುವಕ ಬೆಳಗ್ಗೆ ಸುಮಾರು 7:30ರ ಸಮಯದಲ್ಲಿ ಕೆಜಿಎಫ್ ನಿಂದ ಬೆಂಗಳೂರಿಗೆ ತೆರಳುವ ಪ್ಯಾಸೆಂಜರ್ ರೈಲಿಗೆ ಹತ್ತಲು ಪ್ರಯತ್ನಿಸಿದಾಗ ಈ ಅವಘಡ ಸಂಭವಿಸಿದೆ.

ಚಲಿಸುತ್ತಿರುವ ರೈಲಿನಲ್ಲಿ 'ಅಪಾಯಕಾರಿ ಸ್ಟಂಟ್' ಮೂಲಕ ಯುವತಿ ಮುಟ್ಟಲು ಯತ್ನಿಸಿದ ಬಿಹಾರದ ಯುವಕ! Video
ದೇಶ

ಚಲಿಸುತ್ತಿರುವ ರೈಲಿನಲ್ಲಿ 'ಅಪಾಯಕಾರಿ ಸ್ಟಂಟ್' ಮೂಲಕ ಯುವತಿ ಮುಟ್ಟಲು ಯತ್ನಿಸಿದ ಬಿಹಾರದ ಯುವಕ! Video

ಯುವಕನನ್ನು ರಾಹುಲ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದೆ. ಈತ ತನ್ನ ಫೇಸ್ ಬುಕ್ ಖಾತೆಯಲ್ಲಿ ಡಿಜಿಟಲ್ ಕ್ರಿಯೇಟರ್ ಎಂದು ಹೇಳಿಕೊಂಡಿದ್ದಾನೆ. ಮಹುವಾ ವಾಸಿಸುತ್ತಿದ್ದು, ಹಾಜಿಪುರದಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ಬಿಹಾರ: ಚಲಿಸುವ ರೈಲಿನಲ್ಲಿ ನೇತಾಡಿದ ಕಳ್ಳ, ಫೋನ್ ಕದ್ದು ಪರಾರಿ; Video ವೈರಲ್
ದೇಶ

ಬಿಹಾರ: ಚಲಿಸುವ ರೈಲಿನಲ್ಲಿ ನೇತಾಡಿದ ಕಳ್ಳ, ಫೋನ್ ಕದ್ದು ಪರಾರಿ; Video ವೈರಲ್

ಬಿಹಾರದ ಮುಂಗೇರ್ ಬಳಿ ಭಾಗಲ್ಪುರ್-ಮುಜಾಫರ್‌ಪುರ ಜನಸೇವಾ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಲ್ಲಿ ಈ ನಾಟಕೀಯ ಕಳ್ಳತನ ಕ್ಯಾಮರಾದಲ್ಲಿ ಸೆರೆಯಾಗಿದೆ.

ಚಲಿಸುತ್ತಿದ್ದ ರೈಲಿನ ಫುಟ್ ಬೋರ್ಡ್ ನಲ್ಲಿ ಕುಳಿತ ನಟ ಸೋನು ಸೂದ್, ವಿರೋಧದ ನಂತರ ಕ್ಷಮೆಯಾಚನೆ! ವಿಡಿಯೋ!
ಬಾಲಿವುಡ್

ಚಲಿಸುತ್ತಿದ್ದ ರೈಲಿನ ಫುಟ್ ಬೋರ್ಡ್ ನಲ್ಲಿ ಕುಳಿತ ನಟ ಸೋನು ಸೂದ್, ವಿರೋಧದ ನಂತರ ಕ್ಷಮೆಯಾಚನೆ! ವಿಡಿಯೋ!

ಕಳೆದೆರಡು ವರ್ಷಗಳಲ್ಲಿ ಮಾಡಿದ್ದ ಸಮಾಜಮುಖಿ ಕೆಲಸಗಳಿಂದ ಫೇಮಸ್ ಆಗಿದ್ದ ನಟ ಸೋನು ಸೂದ್ ಇತ್ತೀಚೆಗೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೋನು ಸೂದ್ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಹೊಸ ವೀಡಿಯೊವನ್ನು ಹಂಚಿಕೊಂಡಿದ್ದು ಇದು ಟೀಕೆಗೆ ಗುರಿಯಾಗಿತ್ತು.

ಚೆನ್ನೈ: ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ತಳ್ಳಿ ಯುವತಿಯ ಹತ್ಯೆ, ಆರೋಪಿಗಾಗಿ ಪೊಲೀಸರ ಹುಡುಕಾಟ
ದೇಶ

ಚೆನ್ನೈ: ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ತಳ್ಳಿ ಯುವತಿಯ ಹತ್ಯೆ, ಆರೋಪಿಗಾಗಿ ಪೊಲೀಸರ ಹುಡುಕಾಟ

ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ತಳ್ಳಿ 20 ವರ್ಷದ ಯುವತಿಯನ್ನು ಹತ್ಯೆ ಮಾಡಿರುವ ಘಟನೆ ಇಲ್ಲಿನ ಸೆಂಟ್ ಥೋಮಸ್ ಮೌಂಟ್ ರೈಲ್ವೆ ನಿಲ್ದಾಣದಲ್ಲಿ ಇಂದು ನಡೆದಿದೆ.

ಕಾನ್ಪುರ: ಚಲಿಸುತ್ತಿದ್ದ ರೈಲಿನಿಂದ ಬಿದ್ದು 25 ವರ್ಷದ ಬಾಸ್ಕೆಟ್‌ಬಾಲ್ ರೆಫರಿ ಸಾವು
ದೇಶ

ಕಾನ್ಪುರ: ಚಲಿಸುತ್ತಿದ್ದ ರೈಲಿನಿಂದ ಬಿದ್ದು 25 ವರ್ಷದ ಬಾಸ್ಕೆಟ್‌ಬಾಲ್ ರೆಫರಿ ಸಾವು

ಕಾನ್ಪುರ ಬಳಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 25 ವರ್ಷದ ಬಾಸ್ಕೆಟ್‌ಬಾಲ್ ರೆಫರಿಯಾಗಿದ್ದ ಯಶವರ್ಧನ್ ರಾಣಾ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಲಿಸುತ್ತಿದ್ದ ರೈಲು ಇಳಿಯಲು ಹೋಗಿ ಜಾರಿ ಬಿದ್ದ ತುಂಬು ಗರ್ಭಿಣಿ: ಆರ್'ಪಿಎಫ್ ಯೋಧನಿಂದ ರಕ್ಷಣೆ
ದೇಶ

ಚಲಿಸುತ್ತಿದ್ದ ರೈಲು ಇಳಿಯಲು ಹೋಗಿ ಜಾರಿ ಬಿದ್ದ ತುಂಬು ಗರ್ಭಿಣಿ: ಆರ್'ಪಿಎಫ್ ಯೋಧನಿಂದ ರಕ್ಷಣೆ

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಜಾರಿ ಕೆಳಗೆ ಬಿದ್ದ ತುಂಬು ಗರ್ಭಣಿ ಮಹಿಳೆಯೊಬ್ಬರನ್ನು ಕೂಡಲೇ ಆರ್'ಪಿಎಫ್ ಯೋಧರೊಬ್ಬರು ರಕ್ಷಣೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.