MP

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!
ಚುನಾವಣಾ ಆಯೋಗದ ಮೇಲೆ ಇಡೀ ದೇಶ ನಂಬಿಕೆ ಇಟ್ಟಿತ್ತು. ಆ ಸಂಸ್ಥೆಯ ಬಗ್ಗೆ ದೇಶ ಹೆಮ್ಮೆಪಡುತ್ತಿತ್ತು. ಅದರ ನಿಷ್ಪಕ್ಷಪಾತದ ಬಗ್ಗೆ ಹಿಂದೆಂದೂ ಪ್ರಶ್ನೆಗಳು ಎದ್ದಿರಲಿಲ್ಲ. ಆದರೆ, ಒಬ್ಬ ವ್ಯಕ್ತಿ ಆ ವಿಶ್ವಾಸವನ್ನು ಮುರಿದಿದ್ದಾರೆ.

ತಮಿಳುನಾಡಿನಲ್ಲಿ ಮಹಿಳೆಯರಿಗೆ ಅಧ್ಯಯನಕ್ಕೆ ಉತ್ತೇಜನ; ಉತ್ತರ ಭಾರತದಲ್ಲಿ ಮಕ್ಕಳನ್ನು ಹೆರಲು ಮಾತ್ರ ಪ್ರೋತ್ಸಾಹ: ಮಾರನ್
ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರು ಉತ್ತರ ಭಾರತದ ಮಹಿಳೆಯರನ್ನು ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಸುವ ಹೇಳಿಕೆ ನೀಡಿದ್ದಾರೆ.

'ನಮ್ಮ ನೇತಾ ನಮ್ಮ ರಿವ್ಯೂ' ಕಾರ್ಡ್: ಬಹುತೇಕ ಶಾಸಕರ ಆದಾಯ ಹೆಚ್ಚಳ, ಮೊದಲ ಸ್ಥಾನದಲ್ಲಿ ಕೆ.ಗೋಪಾಲಯ್ಯ..!
ಆದಾಯ ಹೆಚ್ಚಳದಲ್ಲಿ ಕೆ.ಗೋಪಾಲಯ್ಯ ಅವರು (ಶೇ 1,3399) ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಮುನಿರತ್ನ (ಶೇ 959) ಇರುವುದು ಕಂಡು ಬಂದಿದೆ.

ಪಾಕ್ 'ಉಗ್ರ ಮುಖ' ಬಯಲಿಗೆ ಭಾರತ ಪಣ: ಭಯೋತ್ಪಾದಕ ರಾಷ್ಟ್ರದ ಮೇಲೆ ಒತ್ತಡ ಹೆಚ್ಚಿಸಲು 51 ಸಂಸದರು ವಿದೇಶಕ್ಕೆ; ತರೂರ್ ಅಮೆರಿಕಕ್ಕೆ, ಕನಿಮೋಳಿ ರಷ್ಯಾಕ್ಕೆ, ಉಳಿದ ತಂಡ ಎಲ್ಲೆಲ್ಲಿಗೆ?
ಮೇ 22ರಿಂದ ಪ್ರವಾಸ ಆರಂಭಿಸಲಿರುವ ಈ 1 ಸರ್ವಪಕ್ಷ ನಿಯೋಗಗಳು ವಿವಿಧ ದೇಶಗಳಿಗೆ ಹೋಗಿ, ಭಾರತದ ರಾಷ್ಟ್ರೀಯ ಒಮ್ಮತ ಮತ್ತು ಎಲ್ಲಾ ವಿಧದ ಭಯೋತ್ಪಾದನೆಯನ್ನು ಎದುರಿಸಲು ದೃಢನಿಶ್ಚಯವನ್ನು ಪ್ರದರ್ಶಿಸುತ್ತವೆ.

ಮಧ್ಯ ಪ್ರದೇಶ: ಭಾರತದ ಚಾಂಪಿಯನ್ಸ್ ಟ್ರೋಫಿ ಗೆಲುವನ್ನು ಸಂಭ್ರಮಿಸಿದ್ದ ಯುವಕರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪೊಲೀಸ್!
ಸೋಮವಾರ ಸಂಜೆ ತಲೆ ಬೋಳಿಸಿದ ಯುವಕರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾದ ವೀಡಿಯೊಗಳು ವೈರಲ್ ಆಗಿದ್ದು, ಪರಿಣಾಮ ಸ್ಥಳೀಯ ಬಿಜೆಪಿ ಶಾಸಕಿ ಗಾಯತ್ರಿ ರಾಜೇ ಪುವಾರ್ ಮರುದಿನ ದೇವಾಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಪಿತಾಂಪುರ್ ಪ್ರತಿಭಟನೆ ಹಿನ್ನೆಲೆ ಭೋಪಾಲ್ ವಿಷಕಾರಿ ತ್ಯಾಜ್ಯ ದಹನ ಕೈಬಿಟ್ಟ ಸರ್ಕಾರ
ಮುಂದಿನ ವಿಚಾರಣೆಯ ದಿನಾಂಕ ಜನವರಿ 6. ನಾವು ಮುಂದಿನ ನ್ಯಾಯಾಲಯದ ಆದೇಶದವರೆಗೆ ತ್ಯಾಜ್ಯವನ್ನು ಸುಡದಿರಲು ನಿರ್ಧರಿಸಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಸಂಸತ್ ಆವರಣದಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ ಪ್ರಕರಣ: ಗಾಯಗೊಂಡಿದ್ದ ಇಬ್ಬರು BJP ಸಂಸದರು ಆಸ್ಪತ್ರೆಯಿಂದ ಡಿಸ್ಚಾರ್ಜ್
ಒಡಿಶಾದ ಪ್ರತಾಪ್ ಸಾರಂಗಿ (69) ಮತ್ತು ಉತ್ತರ ಪ್ರದೇಶದ ಮುಖೇಶ್ ರಜಪೂತ್ ಅವರು ರಾಮ್ ಮನೋಹರ್ ಲೋಹಿಯಾ (ಆರ್‌ಎಂಎಲ್) ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ
ಪ್ರಿಯಾಂಕಾ ಗಾಂಧಿ 2019 ರಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕಿದರು ಮತ್ತು ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು.

ರಾಜಕೀಯ ಬದಿಗಿಟ್ಟು ಉತ್ತಮ ಬೆಂಗಳೂರು ನಿರ್ಮಾಣ ಮಾಡೋಣ: ಸಂಸದರು-ಶಾಸಕರಿಗೆ ಡಿಕೆಶಿ ಸೂಚನೆ
ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವತ್ಥ್ ನಾರಾಯಣ್ ಅವರು ಗಾಬರಿಯಾಗುವುದು ಬೇಡ, ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ.

