ದೇಶಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಪಕ್ಷ 'ಮೋದಿ'ಯನ್ನು ಅವಲಂಬಿಸಿದೆ: ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯು ಯಾರ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸುತ್ತದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮುಂಬರುವ ಚುನಾವಣೆಯಲ್ಲಿ ಪಕ್ಷವು ಸಂಪೂರ್ಣವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದ್ದಾರೆ.