MP bypolls

ಸಿಂಧಿಯಾರಿಂದ ಬಿಜೆಪಿ ಸೇರಲು ಸಚಿವ ಸ್ಥಾನ, 50 ಕೋಟಿ ರೂ. ಆಮಿಷ: ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕ
ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಿಜೆಪಿ ಸೇರಲು ನನಗೆ ಸಚಿವ ಸ್ಥಾನ ಹಾಗೂ 50 ಕೋಟಿ ರೂಪಾಯಿ ನೀಡುವ ಆಮಿಷ ಒಡ್ಡಿದ್ದರು ಎಂದು ಮಧ್ಯ ಪ್ರದೇಶ ಮಾಜಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಉಮಾಂಗ್ ಸಿಂಘರ್ ಅವರು ಅವರು ಶನಿವಾರ ಆರೋಪಿಸಿದ್ದಾರೆ.

ಮಧ್ಯ ಪ್ರದೇಶ ಉಪ ಚುನಾವಣೆ: ಮತ್ತೊಬ್ಬ ಕಾಂಗ್ರೆಸ್ ಶಾಸಕ ರಾಜೀನಾಮೆ, ಬಿಜೆಪಿ ಸೇರ್ಪಡೆ
ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ರಾಹುಲ್ ಲೋಧಿ ಅವರು ಪಕ್ಷ ಮತ್ತು ಅವರ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ನವೆಂಬರ್ 3 ರ ರಾಜ್ಯ ಉಪಚುನಾವಣೆಗೆ ಮುನ್ನವೇ ಭಾನುವಾರ ಆಡಳಿತಾರೂಢ ಬಿಜೆಪಿ ಸೇರಿದರು.

